ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ ಕೆ ಶಿವಕುಮಾರ್ | ಜಾಗತಿಕ ಸಾಮರ್ಥ್ಯ ಕೇಂದ್ರಗಳ ನಾಯಕರ ಸಭೆಯಲ್ಲಿ ಸಿಎಂ ಘೋಷಣೆ
ಬೆಂಗಳೂರು:ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. […]
