ರೋಬೋಟಿಕ್ ತಂತ್ರಜ್ಞಾನದ ಯಶಸ್ವಿ ಬಳಕೆ: 399 ಕಡೆ ರಸ್ತೆ ಅಗೆಯುವುದನ್ನು ತಪ್ಪಿಸಿ, ವಾಹನ ಸವಾರರ ಅನಾನುಕೂಲ ತಪ್ಪಿಸಿದ ಜಲಮಂಡಳಿ!
ಬೆಂಗಳೂರು: ಬೆಂಗಳೂರು ಜಲಮಂಡಳಿ ಅಳವಡಿಸಿಕೊಂಡಿರುವ ರೊಬೋಟಿಕ್ ತಂತ್ರಜ್ಞಾನದ ಯಶಸ್ವಿ ಬಳಕೆಯನ್ನು ಮುಂದುವರೆಸಿದೆ. ಕಳೆದ ಆರು ತಿಂಗಳಲ್ಲಿ 32,661 ಮೀಟರ್ಗಳ ತಪಾಸಣೆ ನಡೆಸಿದ್ದು, 399 ಸ್ಥಳಗಳಲ್ಲಿ ರಸ್ತೆ ಅಗತೆವನ್ನು ತಪ್ಪಿಸಿದೆ. ಈ ಮೂಲಕ ಸಾರ್ವಜನಿಕರಿಗೆ ಅಗುತ್ತಿದ್ದ […]
