ಸಮಗ್ರ ಸುದ್ದಿ

ಅನಧಿಕೃತ ಫೆಕ್ಸ್ ಗಳನ್ನು ತೆರವುಗೊಳಿಸಿ : ಮಹೇಶ್ವರ್ ರಾವ್

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅನಧಿಕೃತ ಫೆಕ್ಸ್ ಗಳನ್ನು ತೆರವುಗೊಳಿಸಿ ದಂಡ ವಿಧಿಸುವ ಜೊತೆಗೆ ದೂರು ದಾಖಲಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯ 5 ನಗರ […]

ಸಮಗ್ರ ಸುದ್ದಿ

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ : ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆಲಿಕಾಪ್ಟರ್, ವಿಶೇಷ ವಿಮಾನ […]

ಸಮಗ್ರ ಸುದ್ದಿ

ಮಹಿಳೆಯಲ್ಲಿ ಅಪರೂಪದ ಕಾಯಿಲೆಯಾದ “ಪಲ್ಮನರಿ ಅಲ್ವಿಯೋಲಾರ್‌ ಪ್ರೊಟಿನೋಸಿಸ್‌” ಪತ್ತೆ: ಸ್ಪರ್ಶ್‌ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಮೇಲ್ನೋಟಕ್ಕೆ ಸಾಮಾನ್ಯ ವೈರಲ್‌ ನಿಮೋನಿಯಾ ಕಾಯಿಲೆ ಲಕ್ಷಣ ಹೊಂದಿದ್ದ ಮಹಿಳೆಯಲ್ಲಿ, ತಪಾಸಣೆ ಬಳಿಕ ಅತಿ ಅಪರೂಪದ ಕಾಯಿಲೆಗಳಲ್ಲಿ ಒಂದಾದ ಶ್ವಾಸಕೋಶದ ಗಾಳಿ ಚೀಲದಲ್ಲಿ ಅಸಾಮಾನ್ಯವಾಗಿ ಸಂಗ್ರಹವಾಗುವ ಪ್ರೊಟೀನ್‌ ನಿಂದ ಉಂಟಾಗುವ ಕಾಯಿಲೆ “ಪಲ್ಮನರಿ […]

ಸಮಗ್ರ ಸುದ್ದಿ

ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ | ವಿಶ್ವದ ಕ್ವಾಂಟಮ್‌ ಭೂಪಟದಲ್ಲಿ ಬೆಂಗಳೂರು ಕೇಂದ್ರಬಿಂದುವಾಗಲು ಇದು ಅಗತ್ಯ:ಸಚಿವ ಬೋಸರಾಜು

ಬೆಂಗಳೂರು : ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ‘ಕ್ವಾಂಟಮ್ ಮೆಟೀರಿಯಲ್ಸ್ ಇನ್ನೋವೇಶನ್ ನೆಟ್‌ವರ್ಕ್’ (Q-MINt) ಸ್ಥಾಪಿಸಲು ರಾಷ್ಟ್ರೀಯ ಕ್ವಾಂಟಮ್ ಮಿಷನ್ ಅಡಿಯಲ್ಲಿ 150 ಕೋಟಿ ರೂ. ಆರ್ಥಿಕ ನೆರವು ನೀಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸಮಗ್ರ ಸುದ್ದಿ

ಕಾಗಿನೆಲೆ ಪ್ರಾಧಿಕಾರದ ವ್ಯಾಪ್ತಿಗೆ ಬಾಡ, ಗುಡ್ಡದ ಚನ್ನಾಪುರ | ರೂ.34 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಕ್ರಮ- ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ಕಾಗಿನೆಲೆ ಪ್ರಾಧಿಕಾರದ ವ್ಯಾಪ್ತಿಗೆ ಕನಕದಾಸರ ಹುಟ್ಟೂರು ಬಾಡ ಹಾಗೂ ಗುಡ್ಡದ ಚನ್ನಾಪುರ ಗ್ರಾಮಗಳನ್ನು ಸೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ದೇಶನ ನೀಡಿದ್ದಾರೆ. ಈಗಾಗಲೇ ಕಾಗಿನೆಲೆ ಪ್ರಾಧಿಕಾರದ ಅಭಿವೃದ್ಧಿಗೆ ರೂ.34 ಕೋಟಿ ಬಿಡುಗಡೆ ಮಾಡಿದ್ದು, […]

ಸಮಗ್ರ ಸುದ್ದಿ

ಜಾಮರ್ ನಿಂದ ಆಗುತ್ತಿರುವ ನೆಟ್ ವರ್ಕ್ ಸಮಸ್ಯೆಗೆ ಶೀಘ್ರವೇ ಪರಿಹಾರ – ಗೃಹ ಸಚಿವ ಜಿ. ಪರಮೇಶ್ವರ್

ಬೆಳಗಾವಿ, ಸುವರ್ಣ ವಿಧಾನಸೌಧ : ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿನ ಖೈದಿಗಳು ಮೊಬೈಲ್ ಪೋನ್ ಗಳನ್ನು ಬಳಸುವುದನ್ನು ತಪ್ಪಿಸಲು ಜಾಮರ್ ಗಳನ್ನು ಅಳವಡಿಸಿರುವುದರಿಂದ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಆದಷ್ಟು ಬೇಗ […]

ಸಮಗ್ರ ಸುದ್ದಿ

ತಿರುಪತಿ ದರ್ಶನಕ್ಕೆ ಶಿಫಾರಸ್ಸು ಪತ್ರಗಳ ಪರಿಗಣಿಸಲು ಮನವಿ-ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ, ಸುವರ್ಣ ವಿಧಾನಸೌಧ : ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಾಜ್ಯದ ಶಾಸಕರುಗಳ ಶಿಫಾರಸ್ಸು ಪತ್ರಗಳನ್ನು ಪರಿಗಣಿಸಿ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಟಿ.ಟಿ.ಡಿಗೆ ಮನವಿ ಸಲ್ಲಿಸಲಾಗಿದೆ. ಎಸ್.ಆರ್.ವಿಶ್ವನಾಥ್ ಅವರು ಇಂದು ವಿಧಾನಸಭೆಯಲ್ಲಿ ಗಮನ […]

ಸಮಗ್ರ ಸುದ್ದಿ

ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆ, ಅಭಿಪ್ರಾಯ ಸಂಗ್ರಹಿಸಿ ಕ್ರಮ–ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ ಸುವರ್ಣ ವಿಧಾನಸೌಧ :ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಗಳನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. […]

ಸಮಗ್ರ ಸುದ್ದಿ

ಕಸ್ತೂರಿನಗರ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

ಬೆಂಗಳೂರು: ಕಸ್ತೂರಿನಗರ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಬೆಂಗಳೂರು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ಹಾಗೂ ಪೂರ್ವ ನಗರ ಪಾಲಿಕೆಗಳ […]

ಸಮಗ್ರ ಸುದ್ದಿ

ಸ್ಪಷ್ಟತೆ ಹಾಗೂ ಬದ್ಧತೆಯಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ, ಸುವರ್ಣ ವಿಧಾನಸೌಧ: ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ […]

You cannot copy content of this page