ದಾವೋಸ್ನಲ್ಲಿ ದೂರಸಂಪರ್ಕ, ಬಾಹ್ಯಾಕಾಶ, ಸೈಬರ್ ಸುರಕ್ಷತೆ ದೈತ್ಯ ಕಂಪನಿಗಳ ಜೊತೆ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಸಮಾಲೋಚನೆ | ಜಾಗತಿಕ ಸಾಮರ್ಥ್ಯ ಕೇಂದ್ರ ಸ್ಥಾಪಿಸಲು ನೋಕಿಯಾ ಒಲವು
ಬೆಂಗಳೂರು:ದೂರಸಂಪರ್ಕ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ದೈತ್ಯ ಸಂಸ್ಥೆಗಳಲ್ಲಿ ಒಂದಾಗಿರುವ ನೋಕಿಯಾ ಕಾರ್ಪೊರೇಷನ್, ರಾಜ್ಯದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ) ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು ಒಲವು ವ್ಯಕ್ತಪಡಿಸಿದೆ. ಕರ್ನಾಟಕದ ಜೊತೆಗೆ 25 ವರ್ಷಗಳ ಸುದೀರ್ಘ […]
