ಸಿಸಿಎಂಎಸ್ ಅಳವಡಿಸದ ಗುತ್ತಿಗೆದಾರರಿಗೆ ದಂಡ ವಿಧಿಸಿ: ಮಹೇಶ್ವರ್ ರಾವ್
ಬೆಂಗಳೂರು:ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಿ, ಸೆಂಟ್ರಲೈಸ್ಡ್ ಕಂಟ್ರೋಲ್ ಮಾನಿಟರಿಂಗ್ ಸಿಸ್ಟಮ್ (ಸಿಸಿಎಂಎಸ್) ಅಳವಡಿಸದಿರುವ ಗುತ್ತಿಗೆದಾರರಿಗೆ ನಿಯಮಾನುಸಾರ ದಂಡ ವಿಧಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ […]
