ಯಶೋಗಾಥೆ

ವಿಶೇಷ ಚೇತನರಿಗಾಗಿ “ಮೊಬಿಲಿಟಿ ಅಸಿಸ್ಟ್‌” ಪರಿಚಯಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

*ಮೊಬಿಲಿಟಿ ಅಸಿಸ್ಟ್‌ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ* ಬೆಂಗಳೂರು: ವಿಶೇಷ ಚೇತನರಿಗೆ ಸುಲಭವಾಗಿ ವಿಮಾನ ಏರಲು ಸಹಕಾರಿಯಾಗಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಭಾರತದಲ್ಲೇ ಮೊದಲ ಬಾರಿಗೆ “ಮೊಬಿಲಿಟಿ ಅಸಿಸ್ಟ್‌” ಸಾಧನವನ್ನು […]

ಸಮಗ್ರ ಸುದ್ದಿ

ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಇಂದು  ಅಖಿಲ […]

ಸಮಗ್ರ ಸುದ್ದಿ

ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು  ಅರ್ಜಿ ಆಹ್ವಾನ

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ  ವತಿಯಿಂದ  ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಂಘಗಳು ಹಾಗೂ  ವ್ಯಕ್ತಿಗಳಿಂದ […]

ಸಮಗ್ರ ಸುದ್ದಿ

ಜಲ ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ: BWSSB ಗೆ ‘ಜಿಯೋಸ್ಪೇಷಿಯಲ್ ಎಕ್ಸಲೆನ್ಸ್ ಪ್ರಶಸ್ತಿ’

ನವದೆಹಲಿ:ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತನ್ನ ಜಿಐಎಸ್-ಆಧಾರಿತ ಯುಟಿಲಿಟಿ ಆಸ್ತಿ ನಿರ್ವಹಣಾ ವೇದಿಕೆ ‘ಜಲಪಥಕ್ಕಾಗಿ ಪ್ರತಿಷ್ಠಿತ ‘ಜಿಯೋಸ್ಪೇಷಿಯಲ್ ಎಕ್ಸಲೆನ್ಸ್ ಪ್ರಶಸ್ತಿ’ (Geospatial Excellence Award) ಗೆ ಭಾಜನವಾಗಿದೆ. ಸರ್ವೆ ಆಫ್ ಇಂಡಿಯಾ […]

ಸಮಗ್ರ ಸುದ್ದಿ

ಇ-ಗಸ್ತು ತಂತ್ರಾಂಶದಲ್ಲಿ ಅರಣ್ಯಗಸ್ತು ನಿಗಾಕ್ಕೆ ಈಶ್ವರ ಖಂಡ್ರೆ ಸೂಚನೆ

ಕೊಳ್ಳೆಗಾಲ: ರಾಜ್ಯ ಅರಣ್ಯ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಗಸ್ತು ತಂತ್ರಾಂಶದ ಮೂಲಕ ಇಲಾಖೆಯ ಮುಂಚೂಣಿ ಸಿಬ್ಬಂದಿ ದಿನವೊಂದಕ್ಕೆ ಎಷ್ಟು ಗಸ್ತು ತಿರುಗುತ್ತಾರೆ ಎಂಬ ಬಗ್ಗೆ ನಿಗಾ ಇಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

ಸಮಗ್ರ ಸುದ್ದಿ

ಮೊಬೈಲ್, ಎಲೆಕ್ಟ್ರಾನಿಕ್ಸ್ ಬಿಡಿಭಾಗ ತಯಾರಿಕೆಗೆ ವಿಷನ್ ಡಾಕ್ಯುಮೆಂಟ್: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ಹೂಡಿಕೆ ಸಾಧ್ಯವಾಗುವಂತೆ ವಿಷನ್ ಡಾಕ್ಯುಮೆಂಟ್ ತಯಾರಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ […]

ಸಮಗ್ರ ಸುದ್ದಿ

ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಿಎಂ ಕರೆ

ಮಂಗಳೂರು: ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯುವಂತೆ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಂದು ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ […]

ರಾಜಕೀಯ

ಡಿಸೆಂಬರ್ 8 ರ ಸರ್ವಪಕ್ಷ‌ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: ಡಿಸೆಂಬರ್ 8 ರಂದು ದೆಹಲಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ. ವಿರೋಧ ಪಕ್ಷದ ನಾಯಕರು, ಕೇಂದ್ರ ಸಚಿವರು, ರಾಜ್ಯದ ಸಂಸದರ ಬಳಿ ಮಾತನಾಡಿ ಸೂಕ್ತ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಉಪಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಭಾರತದ ತಂತ್ರಜ್ಞಾನ ನಾವೀನ್ಯತಾ ರಾಜಧಾನಿಯಾಗಿ ಕರ್ನಾಟಕದ ವರ್ಚಸ್ಸು ಹೆಚ್ಚಿಸುವ ಎರಡು ಒಪ್ಪಂದಗಳಿಗೆ ರಾಜ್ಯ ಸರ್ಕಾರ ಅಂಕಿತ

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರವರ್ತಕ ನಾವೀನ್ಯತಾ ಕೇಂದ್ರವಾಗಿ ಬೆಳೆಸುವ ಮತ್ತು ಡೀಪ್‌ಟೆಕ್‌ ಕ್ಷೇತ್ರದ ಜಾಗತಿಕ ನಾಯಕನಾಗಿ ಹೊರಹೊಮ್ಮುವ ಮಹತ್ವಾಕಾಂಕ್ಷೆ ಕಾರ್ಯಗತಗೊಳ್ಳುವುದಕ್ಕೆ ವೇಗ ನೀಡಲು ನೆರವಾಗುವ ಎರಡು ಮಹತ್ವದ ತಿಳಿವಳಿಕೆ ಒಪ್ಪಂದಗಳಿಗೆ (ಎಂಒಯು) ಕರ್ನಾಟಕ ಸರ್ಕಾರವು […]

ಸಮಗ್ರ ಸುದ್ದಿ

ಕಂದಾಯ ಸಚಿವರಿಂದ ಹೊರ ವರ್ತುಲ ರಸ್ತೆ ಹಾಗೂ ಮೆಟ್ರೋ ಕಾಮಗಾರಿ ಪರಿಶೀಲನೆ | ಮೆಟ್ರೋ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸಚಿವ ಕೃಷ್ಣಬೈರೇಗೌಡ ಸೂಚನೆ

ಬೆಂಗಳೂರು: ಮೆಟ್ರೋ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ‌ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು. ಇಂದು ತಮ್ಮ ಕ್ಷೇತ್ರ ವ್ಯಾಪ್ತಿಯ ನಾಗವಾರ ಜಂಕ್ಷನ್ ನಿಂದ ಯಲಹಂಕ ವರೆಗಿನ ಹೊರವರ್ತುಲ […]

You cannot copy content of this page