ಸಮಗ್ರ ಸುದ್ದಿ

ಸಮರ್ಪಕ ಭೂ ದಾಖಲೆ ನೀಡುವುದು ಸರ್ಕಾರದ ಆರನೇ ಗ್ಯಾರಂಟಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಉಳುವವನಿಗೆ ಭೂಮಿ, ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ ಮಾಡಿದೆ. ಅರಣ್ಯ ಪ್ರದೇಶದಲ್ಲೂ ವಾಸಿಸುವವರಿಗೆ ಕಾನೂನಿನ ಅಡಿಯಲ್ಲಿ ಸಹಾಯ ಮಾಡಿದೆ. ನಿಮ್ಮ ಭೂಮಿ ಹಾಗೂ ಆಸ್ತಿ ದಾಖಲೆ ಸರಿಪಡಿಸುವುದು […]

ಸಮಗ್ರ ಸುದ್ದಿ

ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮದಿಂದಲೇ ಅಧಿಕಾರ ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

2030 ರೊಳಗೆ ಏಡ್ಸ್ ಹರಡುವಿಕೆಯನ್ನು ಶೂನ್ಯಕ್ಕೆ ಇಳಿಸಲು ಆರೋಗ್ಯ ಇಲಾಖೆ ಪ್ರಯತ್ನ: ಸಚಿವ ದಿನೇಶ್ ಗುಂಡೂರಾವ್

ಮೈಸೂರು: 2030 ರೊಳಗೆ ಏಡ್ಸ್ ಹರಡುವಿಕೆಯನ್ನು ಶೂನ್ಯಕ್ಕೆ ಇಳಿಸಲು ಆರೋಗ್ಯ ಇಲಾಖೆ ಪ್ರಯತ್ನಿಸುತ್ತಿದ್ದು, ಸಾರ್ವಜನಿಕರು ಕೈಜೋಡಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಮೈಸೂರಿನ ಜೆ ಕೆ ಅಡಿಟೋರಿಯಂನಲ್ಲಿ […]

ಸಮಗ್ರ ಸುದ್ದಿ

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿತಗಾರ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ […]

ಸಮಗ್ರ ಸುದ್ದಿ

ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ. ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ. ನಿಮ್ಮ ಮುಂದಿನ ಪೀಳಿಗೆಗೆ ಅರೆಭಾಷಿಕರ ಸಂಸ್ಕೃತಿ, ಆಚಾರ, ವಿಚಾರಗಳನ್ನು ದಾಟಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ರವೀಂದ್ರ […]

ಸಮಗ್ರ ಸುದ್ದಿ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.30: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ […]

ಸಮಗ್ರ ಸುದ್ದಿ

AI ತಂತ್ರಜ್ಞಾನ ಬಳಸಿ ರೋಗ ಪತ್ತೆಹಚ್ಚುವ ನೂತನ ವ್ಯವಸ್ಥೆ ಜಾರಿಗೆ ಸಿದ್ದತೆ – ದಿನೇಶ್ ಗುಂಡೂರಾವ್

ಬೆಂಗಳೂರು: AI ತಂತ್ರಜ್ಞಾನ ಬಳಸಿ ಈ ವರ್ಷವೇ ಟೆಲಿ ರೆಡಿಯೋಲಾಜಿ, ಆಪ್ತಮಾಲೊಜಿ ಸೇವೆ ಮುಖಾಂತರ ರೋಗ ಪತ್ತೆ ಮಾಡುವ ನೂತನ ವ್ಯವಸ್ಥೆ ಜಾರಿಗೆ ತರಲು ಸಿದ್ದತೆ ನಡೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಸಮಗ್ರ ಸುದ್ದಿ

ಗಾಂಧಿಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು ತಂತ್ರಾಂಶ ಚಾಲನೆ| 238 ಗ್ರಾಮ ಪಂಚಾಯತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ಬೆಂಗಳೂರು, ನ.30: ಗ್ರಾಮೀಣ ಪ್ರದೇಶದ ನಾಗರಿಕರ ಬೇಡಿಕೆಗಳ ಅನುಗುಣವಾಗಿ ಜನರಿಗೆ ಅತ್ಯಾವಶ್ಯಕ ಮೂಲಸೌಕರ್ಯಗಳನ್ನು ಮತ್ತು ಸೇವೆಗಳನ್ನು ಒದಗಿಸುವ ಹಾಗೂ ಕಲ್ಪಿಸುವ ಗುರುತರವಾದ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ಬಂದಿರುವ ಗ್ರಾಮ ಪಂಚಾಯತಿಗಳು ಸ್ವಯಂ ಆಡಳಿತ ಸಂಸ್ಥೆಗಳಾಗಿ ಕಾರ್ಯನಿರ್ವಹಿಸುತ್ತಿವೆ. […]

ಸಮಗ್ರ ಸುದ್ದಿ

ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯ ನಟ ಉಮೇಶ್ ನಿಧನ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹೆಸರಾಂತ ಹಾಸದಯ ನಟ ಉಮೇಶ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಉಮೇಶ್‌ ಅವರನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ […]

ಸಮಗ್ರ ಸುದ್ದಿ

ಆರೋಗ್ಯಯುತ ನಗರಕ್ಕೆ ಸಾಮೂಹಿಕ ಸ್ವಚ್ಛತೆ ಕಾರ್ಯ ಅನಿವಾರ್ಯ: ರಾಜೇಂದ್ರ ಚೋಳನ್

ಬೆಂಗಳೂರು ನ.29: ಆರೋಗ್ಯಯುತ ನಗರಕ್ಕೆ ಸಾಮೂಹಿಕ ಸ್ವಚ್ಛತೆ ಕಾರ್ಯ ಅನಿವಾರ್ಯವಾಗಿದ್ದು, ಎಲ್ಲಾ ಅಧಿಕಾರಿಗಳು ಕಾರ್ಯೋನ್ಮುಖರಾಗಲು ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜೇಂದ್ರ ಚೋಳನ್ ತಿಳಿಸಿದರು. ಬೆಂಗಳೂರು ಕೇಂದ್ರ ನಗರಪಾಲಿಕೆ ವ್ಯಾಪ್ತಿಯ 6 […]

You cannot copy content of this page