ಸಮಗ್ರ ಸುದ್ದಿ

ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ನಿರ್ಮಾಣವಾಗಿರುವ ಕಟ್ಟಡದ ಹೆಚ್ಚುವರಿ ಭಾಗದ ತೆರವು ಕಾರ್ಯಚರಣೆ : ಡಿ.ಎಸ್.ರಮೇಶ್

ಬೆಂಗಳೂರು, ನ.29: ಬೆಂಗಳೂರು ಪೂರ್ವ ನಗರ ಪಾಲಿಕೆಯ ಹೂಡಿ ವಿಭಾಗ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದುಕೊಂಡು ಮಂಜೂರಾತಿ ನಕ್ಷೆಗೆ ವ್ಯತಿರಿಕ್ತವಾಗಿ ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಿದ್ದ ಕಟ್ಟಡಗಳ ಅನಧಿಕೃತ ಭಾಗವನ್ನು ಕಾರ್ಯಾಚರಣೆಯ ಮೂಲಕ ತೆರವು ಮಾಡಲಾಯಿತು […]

ಸಮಗ್ರ ಸುದ್ದಿ

ವೇಗ ಪಡೆಯುತ್ತಿರುವ ಪೋಡಿ ಅಭಿಯಾನ |ಯಶಸ್ವಿಯಾದ ಭೂ ಸುರಕ್ಷಾ ಯೋಜನೆ- ಕೃಷ್ಣ ಬೈರೇಗೌಡ

ಬೆಂಗಳೂರು, ನ. 29: ಪೋಡಿ ದುರಸ್ಥಿ, ಫೌತಿಖಾತೆ, ಭೂ ಸುರಕ್ಷಾ ಅಭಿಯಾನ ಸೇರಿದಂತೆ ಕಳೆದ ಎರಡೂವರೆ ವರ್ಷದಲ್ಲಿ ಕಂದಾಯ ಇಲಾಖೆಯ ಹತ್ತಾರು ಪ್ರಮುಖ ಸೇವೆಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದು ಸಚಿವ […]

ಸಮಗ್ರ ಸುದ್ದಿ

ನಕಲಿ ಮದ್ಯದ ವಿರುದ್ಧ ಕಠಿಣ ಕ್ರಮಕ್ಕೆ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಸೂಚನೆ

ಬೆಂಗಳೂರು, ನ. 29: ರಾಜ್ಯದ ಹಲವು ಜಿಲ್ಲೆಗಳ ತಾಲ್ಲೂಕುಗಳಲ್ಲಿ ನಕಲಿ ಮದ್ಯದ ಮಾರಾಟ ಹೆಚ್ಚುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಅಬಕಾರಿ ಕಾಯ್ದೆ ಮತ್ತು ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲನೆ […]

ಸಮಗ್ರ ಸುದ್ದಿ

ಕಾರ್ಮಿಕ ಕಾನೂನುಗಳ ಸರಳೀಕರಣ – ಭಾರತ ಸರ್ಕಾರದಿಂದ ನಾಲ್ಕು ಕಾರ್ಮಿಕ ಸಂಹಿತೆಗಳು ಜಾರಿ

ಬೆಂಗಳೂರು :ಕಾರ್ಮಿಕರಿಗೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ಜಾಗತಿಕ ಮಾನದಂಡಗಳೊಂದಿಗೆ ಭಾರತದ ಕಾರ್ಯಪಡೆ / ಕಾರ್ಮಿಕ ಪರಿಸರ ವ್ಯವಸ್ಥೆಗೆ ಉತ್ತಮ ವೇತನ, ಸುರಕ್ಷತೆ, ಸಾಮಾಜಿಕ ಭದ್ರತೆ ಮತ್ತು ವರ್ಧಿತ ಕಲ್ಯಾಣಕ್ಕಾಗಿ ಕಾರ್ಮಿಕ ಕಾನೂನುಗಳನ್ನು ಸರಳಗೊಳಿಸಲು ಮತ್ತು […]

ಸಮಗ್ರ ಸುದ್ದಿ

ಡಿಸ್ಟಿಲರಿಗಳು ಮೆಕ್ಕೆ ಜೋಳ ಖರೀದಿಸಿ ರೈತರ ನೆರವಿಗೆ ಧಾವಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ನ.28: ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬುವುದನ್ನು ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆ ಜೋಳ […]

ಸಮಗ್ರ ಸುದ್ದಿ

ಮಂತ್ರಿಮಾಲ್ ನಿಂದ ರೂ.6.50 ಕೋಟಿ ಬಾಕಿ ಆಸ್ತಿ ತೆರಿಗೆ ಪಾವತಿ

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಇಂದು ಬೆಳಿಗ್ಗೆಯಿಂದ ಚಿಕ್ಕಪೇಟೆಯಲ್ಲಿ ನಡೆಯುತ್ತಿರುವ ಆಸ್ತಿ ತೆರಿಗೆ ಪಾವತಿ ಪರಿಶೀಲನೆ ಕಾರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ […]

ಸಮಗ್ರ ಸುದ್ದಿ

ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್ ಸೇವೆಗಳ ವಿಸ್ತರಣೆ

ಮೈಸೂರು, ನ.28: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ರೈಲು ಸಂಖ್ಯೆ 06281/06282 ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ನ ಸೇವೆಗಳನ್ನು ವಿಸ್ತರಿಸಲಾಗಿದೆ. ರೈಲು ಸಂಖ್ಯೆ 06281 ಮೈಸೂರು–ಅಜ್ಮೀರ್ ವಿಶೇಷ ಎಕ್ಸ್‌ಪ್ರೆಸ್ ರೈಲು ಈ ಮೊದಲು ನವೆಂಬರ್ 29ರವರೆಗೆ […]

ಸಮಗ್ರ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸುವವರ ವಿರುದ್ಧ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು, ನ.28: ನಕಲಿ ಮತ್ತು ಸುಳ್ಳು ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಕಾನೂನು ಕ್ರಮ ಜರುಗಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

ಸಮಗ್ರ ಸುದ್ದಿ

ವಿವಿಧ ಕ್ಷೇತ್ರಗಳ ಮತದಾರರ ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು, ನ. 28:ಕರ್ನಾಟಕ ಪಶ್ಚಿಮ ಮತ್ತು ಆಗ್ನೇಯ ಪದವೀಧರ ಕ್ಷೇತ್ರಗಳು ಮತ್ತು ಕರ್ನಾಟಕ ಈಶಾನ್ಯ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಮತದಾರರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಛೇರಿಯ […]

ಅಪರಾಧ

ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್

ಬೆಂಗಳೂರು, ನ. 28 : ಆನೇಕಲ್ ತಾಲ್ಲೂಕಿನ, ಅಭಿಲೇಖಾಲಯ (ರೆಕಾರ್ಡ್ ರೂಮ್ಸ್) ಕಾರ್ಯಾಲಯದ ಕೆಲವು ಸಿಬ್ಬಂದಿಗಳು ಭೂಗಳ್ಳರ ಜೊತೆ ಶಾಮೀಲಾಗಿ ನಕಲಿ ದಾಖಲಾತಿಗಳನ್ನು ಸೇರಿಸಿ ಸರ್ಕಾರಿ ಜಮೀನುಗಳ ಕಬಳಿಕೆಗೆ ಸಹಕರಿಸಿರುವುದು ಕಂಡುಬಂದಿದ್ದು, ಒಟ್ಟು 16 […]

You cannot copy content of this page