ರಾಜ್ಯದ 5884 ಅರಿವು ಕೇಂದ್ರಗಳಲ್ಲಿ ಒಂದು ವರ್ಷ ಕಾಲ ಸಂವಿಧಾನ ಜಾಗೃತಿ ‘ಅರಿವು ಯಾತ್ರೆ’ ಅಭಿಯಾನ-ಪ್ರಿಯಾಂಕ್ ಖರ್ಗೆ
ಬೆಂಗಳೂರು, ನ.26: ‘ಅರಿವು ಯಾತ್ರೆ’ ಅಭಿಯಾನದ ಮೂಲಕ ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂವಿಧಾನದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ಬಾಂಧವ್ಯ, ನ್ಯಾಯ ಮತ್ತು ಗೌರವಗಳನ್ನು ದೈನಂದಿನ ಜೀವನದಲ್ಲಿ ಬೇರೂರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು […]
