ಸಮಗ್ರ ಸುದ್ದಿ

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು, ನ.17:ಬೆಂಗಳೂರಿನ ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ ಇಂದು ದೊರೆತಿದೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಇಂದಿನಿಂದ ಐದು ದಿನಗಳ ಕಾಲ ನಡೆಯುವ ಪರಿಷೆಗೆ ಚಾಲನೆ ನೀಡಿದರು. ಬಸವನಗುಡಿಯ […]

ಸಮಗ್ರ ಸುದ್ದಿ

ಅಂಜನಾದ್ರಿ ಹನುಮಮಾಲಾ ವಿಸರ್ಜನೆ: ಯಾವುದೇ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲು ಸಚಿವ ಶಿವರಾಜ ತಂಗಡಗಿ‌ ಸೂಚನೆ

ಕೊಪ್ಪಳ, ನ.17:ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಎರಡು ದಿನ ನಡೆಯಲಿರುವ ಹನುಮಮಾಲಾ‌ ವಿಸರ್ಜನೆಗೆ ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಲಭ್ಯ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಚ್ಚುಕಟ್ಟಿನ ಕ್ರಮವಹಿಸುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ […]

ಕೃಷಿ

ಕೃಷಿ ಮೇಳದಲ್ಲಿ 54.16 ಲಕ್ಷ ಜನ ಭಾಗಿ| ಕೃಷಿಕರು ಕೇವಲ ಆಹಾರ ಉತ್ಪಾದಕರಲ್ಲ, ಉದ್ಯೋಗ ಸೃಷ್ಟಿಕರ್ತರು- ಎನ್.ಚಲುವರಾಯಸ್ವಾಮಿ

ಕೃಷಿಕರು ಕೇವಲ ಆಹಾರ ಉತ್ಪಾದಕರಲ್ಲ ಅವರು ಉದ್ಯೋಗ ಸೃಷ್ಟಿಸುವ ಶಕ್ತಿಯುಳ್ಳವರು. ಇದನ್ನು ಮತ್ತಷ್ಟು ಬಲಪಡಿಸಲು ನಮ್ಮ ಸರ್ಕಾರ ಅನೇಕ ಹೊಸ ಯೋಜನೆಗಳನ್ನು ಕೈಗೊಂಡಿದೆ ಎಂದು ಕೃಷಿ ಸಚಿವ ಹಾಗೂ ಕೃಷಿ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ *ಎನ್.ಚಲುವರಾಯಸ್ವಾಮಿ* […]

ಸಮಗ್ರ ಸುದ್ದಿ

ಸದೃಢ ಸಮಾಜದ ನಿರ್ಮಾಣವೇ ಇಂಟರ್ ಅಪಾರ್ಟ್ ಮೆಂಟ್ ಉತ್ಸವದ ಗುರಿ: ಕೃಷ್ಣ ಬೈರೇಗೌಡ

ಬೆಂಗಳೂರು ನ.16: ಬ್ಯಾಟರಾಯನಪುರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಆಯೋಜಿಸಿದ್ದ 3ನೇ ವರ್ಷದ ʼಇಂಟರ್ ಅಪಾರ್ಟ್ಮೆಂಟ್ ಸ್ಪೋರ್ಟ್ಸ್ ಫೆಸ್ಟ್-2025ʼ ಕೊನೆಯ ದಿನ ಗೆಲುವು ಸಾಧಿಸಿದ ಕ್ರೀಡಾಪಟುಗಳು ಹಾಗೂ ತಂಡಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದರು. ಸಮಾಜದಲ್ಲಿನ ಪ್ರತಿಯೊಬ್ಬರನ್ನೂ […]

ಸಮಗ್ರ ಸುದ್ದಿ

13.65 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

ಬೆಂಗಳೂರು, ನ. 15 :  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 13.65  ಕೋಟಿ ಅಂದಾಜು ಮೌಲ್ಯದ ಒಟ್ಟು  2 ಎಕರೆ 0.03.08 ಗುಂಟೆ ಸರ್ಕಾರಿ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು […]

ಸಮಗ್ರ ಸುದ್ದಿ

ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ

ಬೆಂಗಳೂರು, ನ.15: ಹದಿನಾರನೇ ವಿಧಾನಸಭೆಯ ಎಂಟನೇ ಅಧೀವೇಶನವು ಡಿಸೆಂಬರ್ 8 ರಂದು ಪೂರ್ವಾಹ್ನ 11.00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ. ಡಿಸೆಂಬರ್ 8 ರಿಂದ 10, 12, 15 ರಿಂದ 17 […]

ಸಮಗ್ರ ಸುದ್ದಿ

ಪದ್ಮಶ್ರೀ ಪುರಸ್ಕೃತೆ, ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಹೆಚ್.ಡಿ.ದೇವೇಗೌಡ ತೀವ್ರ ಸಂತಾಪ

ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ಪರಿಸರವಾದಿ “ಹಸಿರೆ ಉಸಿರು” ಎಂದು ಜೀವಿಸಿದ್ದ ವೃಕ್ಷಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ […]

ಸಮಗ್ರ ಸುದ್ದಿ

ಪರಿಸರ ಸಂರಕ್ಷಣೆಯ ಮಾತನ್ನು ಸಾಲುಮರದ ತಿಮ್ಮಕ್ಕನವರು ಕೃತಿಯಲ್ಲಿ ತೋರಿಸಿದರು- ಡಾ.ಜಿ.ಪರಮೇಶ್ವರ್

ಬೆಂಗಳೂರು, ನ. 15:- ಇಡೀ ನಾಡಿಗೆ ಹೊಸ ಆದರ್ಶವನ್ನು ರೂಪಿಸಿದ ಎಲ್ಲರ ಅಚ್ಚುಮೆಚ್ಚಿನ ತಾಯಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕನವರು ನಮ್ಮನ್ನು ಅಗಲಿರುವುದು ನೋವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ […]

ಸಮಗ್ರ ಸುದ್ದಿ

ಸಾಲುಮರದ ತಿಮ್ಮಕ್ಕ ಗೌರವಾರ್ಥ 114 ಸ್ಥಳದಲ್ಲಿ ತಲಾ 114 ವೃಕ್ಷ: ಈಶ್ವರ ಖಂಡ್ರೆ

ಬೆಂಗಳೂರು, ನ.15:114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ ತಲಾ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಗ್ಗೆ 7.30ರಿಂದ 10.30 ಸಾರ್ವಜನಿಕ ದರ್ಶನ| ಕಲಾಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಈಶ್ವರ ಖಂಡ್ರೆ

ಬೆಂಗಳೂರು, ನ.14: ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ […]

You cannot copy content of this page