ಸಮಗ್ರ ಸುದ್ದಿ

ರಾಜಕೀಯ ಹೊರತಾಗಿ ಇತರೇ ಕ್ಷೇತ್ರಗಳಲ್ಲೂ ಮಹಿಳಾ ನಾಯಕತ್ವ ಬಲಗೊಳ್ಳಬೇಕು: ಡಿಸಿಎಂ ಡಿ.ಕೆ‌.ಶಿವಕುಮಾರ್

ಬೆಂಗಳೂರು, ನ.12: ಯಶಸ್ವಿ ಪುರುಷನ ಹಿಂದೆ ಮಹಿಳೆಯ ಪಾತ್ರ ಇದ್ದೇ ಇರುತ್ತದೆ ಎನ್ನುವುದು ನನ್ನ ನಂಬಿಕೆ. ಹೆಣ್ಣು ಕುಟುಂಬದ ಕಣ್ಣು. ಮಹಿಳೆಯರು ರಾಜಕೀಯ ನಾಯಕತ್ವದ ಜೊತೆಯಲ್ಲಿ ಉದ್ದಿಮೆ ಹಾಗೂ ಇತರೇ ಕ್ಷೇತ್ರಗಳಲ್ಲೂ ನಾಯಕತ್ವ ಬೆಳೆಸಿಕೊಳ್ಳಬೇಕು […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ನ.12: ಬೆಂಗಳೂರಿನಲ್ಲಿ ಸಿಂಗಾಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

*ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ: ಕೆ.ವಿ.ಪ್ರಭಾಕರ್

ಬೆಂಗಳೂರು ನ.12:ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಕೆ.ಎಂ.ಎಫ್ ಕಲಾವೇದಿಕೆ ಆಯೋಜಿಸಿದ್ದ […]

ಸಮಗ್ರ ಸುದ್ದಿ

ಡೀಪ್‌ಟೆಕ್ ಶಕ್ತಿಯನ್ನು ಜಾಗತಿಕ ನಾಯಕತ್ವವಾಗಿ ಪರಿವರ್ತಿಸುವ ಗುರಿ – ಪ್ರಿಯಾಂಕ್ ಖರ್ಗೆ

ಬೆಂಗಳೂರು, ನ.12: ಕರ್ನಾಟಕವು ನಾವೀನ್ಯತೆಯಲ್ಲಿ ಸದಾ ಮುಂಚೂಣಿಯಲ್ಲಿದ್ದು, ಡೀಪ್‌ಟೆಕ್ ಶಕ್ತಿಯನ್ನು ಜಾಗತಿಕ ನಾಯಕತ್ವವಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದ್ದೇವೆ. ಇದರಿಂದ ರಾಜ್ಯವು ಅತ್ಯಾಧುನಿಕ ತಂತ್ರಜ್ಞಾನಗಳಿಗೆ ವಿಶ್ವದ ಅತ್ಯಂತ ವಿಶ್ವಾಸಾರ್ಹ ಕೇಂದ್ರವಾಗಲಿದೆ ಎಂದು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, […]

ಸಮಗ್ರ ಸುದ್ದಿ

ಅರಣ್ಯದಂಚಿನಲ್ಲಿ ಕ್ಯಾಮರಾ ಅಳವಡಿಸಿ, ಸ್ಥಳೀಯರಿಗೆ ಎಚ್ಚರಿಕೆ ನೀಡಿ- ಈಶ್ವರ ಖಂಡ್ರೆ

ಬೆಂಗಳೂರು, ನ.12: ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಹುಲಿಗಳು ಪದೇ ಪದೇ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಡಿನಂಚಿನ ಪ್ರದೇಶದಲ್ಲಿ ಕ್ಯಾಮರಾ ಅಳವಡಿಸಿ, ಹುಲಿಗಳ ಸಂಚಾರದ ಮೇಲೆ 24*7 ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲಿಕ ಮಾಹಿತಿ […]

ಸಮಗ್ರ ಸುದ್ದಿ

ಹತ್ತು ವಾರಗಳ ಕಾಲ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ- ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ನ.12: ನವೆಂಬರ್ 24 ರಿಂದ 2026 ರವರೆಗೆ 10 ವಾರಗಳ ಕಾಲ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಒಂದು ದಿನ ಮಕ್ಕಳ ವಿಶೇಷ ಗ್ರಾಮ […]

ಸಮಗ್ರ ಸುದ್ದಿ

ನವೆಂಬರ್ 25 ರಂದು ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು, ನ.11:ಕರ್ನಾಟಕ ವಿಧಾನಪರಿಷತ್ತಿನ ಕರ್ನಾಟಕ ಪಶ್ಚಿಮ, ಆಗ್ನೇಯ ಪದವೀಧರರು ಮತ್ತು ಕರ್ನಾಟಕ ಈಶಾನ್ಯ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿಗಳನ್ನು […]

ಸಮಗ್ರ ಸುದ್ದಿ

ಓಬವ್ವರ ಶೌರ್ಯ, ಸಾಹಸ, ಸಮಯ ಪ್ರಜ್ಞೆ ಅಳವಡಿಸಿಕೊಳ್ಳಿ: ಸಚಿವ ಶಿವರಾಜ್ ತಂಗಡಗಿ ಕರೆ

ಬೆಂಗಳೂರು, ನ.11: ಒನಕೆ ಓಬವ್ವ ತೋರಿದ ಶೌರ್ಯ, ಸಾಹಸ ಮತ್ತು ಸಮಯ ಪ್ರಜ್ಞೆಯನ್ನು ಎಲ್ಲ ಮಹಿಳೆಯರು ಅಳವಡಿಸಿಕೊಳ್ಳುವ ಅಗತ್ಯ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ […]

ಸಮಗ್ರ ಸುದ್ದಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – ಆನ್‍ಲೈನ್‍ನಲ್ಲಿ ಸ್ವಯಂ ಘೋಷಣೆ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ನ.11: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, […]

ಸಮಗ್ರ ಸುದ್ದಿ

ಕನ್ನಡದಲ್ಲಿ ವಿಜ್ಞಾನದ ರಸದೌತಣ: ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌ನಿಂದ ವಿಶೇಷ ಅಭಿಯಾನ

ಬೆಂಗಳೂರು: ಜಯನಗರದಲ್ಲಿರುವ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌ನಲ್ಲಿ ನವೆಂಬರ್ ತಿಂಗಳಿನಲ್ಲಿ ಪೂರ್ತಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವ ವಿನೂತನ ಯೋಜನೆಯನ್ನು ಹಮ್ಮಿಕೊಂಡಿದೆ. ಪರಮ್ ಸೈನ್ಸ್ ಕೇಂದ್ರಕ್ಕೆ ಭೇಟಿ ನೀಡುವ ಎಲ್ಲ ಸಂದರ್ಶಕರಿಗೆ ಗ್ಯಾಲರಿಯಲ್ಲಿನ […]

You cannot copy content of this page