ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್ | ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವ ಮಧು ಬಂಗಾರಪ್ಪ ಸೂಚನೆ
ಸೊರಬ:ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. […]
