ಓಕಳೀಪುರಂ ಅಷ್ಟಪಥ ಕಾರಿಡಾರ್ ರೈಲ್ವೆ ಕೆಳಭಾಗದ ಕಾಮಗಾರಿ 25 ದಿನಗಳಲ್ಲಿ ಪೂರ್ಣಗೊಳಿಸಿ: ಮಹೇಶ್ವರ್ ರಾವ್ |ಅಕ್ಟೋಬರ್ ಅಂತ್ಯದೊಳಗೆ ಡಾ. ರಾಜ್ಕುಮಾರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ
ಬೆಂಗಳೂರು:ಓಕಳೀಪುರಂ ಅಷ್ಟಪಥ ಕಾರಿಡಾರ್ನ ಚೆನ್ನೈ ರೈಲ್ವೆ ಕೆಳಭಾಗದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು 25 ದಿನಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ […]
