ಸಿನಿಮಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೇದಿಕೆ ಸಜ್ಜು

ಬೆಂಗಳೂರು:  ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದ್ದು, ಜನವರಿ 29 ರಂದು ಸಂಜೆ 5 ಗಂಟೆಗೆ  ವಿಧಾನಸೌಧದ ಮುಂಭಾಗ ರಾಜ್ಯದ ಮುಖ್ಯಮಂತ್ರಿಗಳಾದ […]

ಸಮಗ್ರ ಸುದ್ದಿ

ಕೇಂದ್ರ ಬಜೆಟ್ ಅಲ್ಲಿ ರಾಜ್ಯಕ್ಕೆ ಹೆಚ್ಚಿನ ಕೊಡುಗೆ ನಿರೀಕ್ಷೆ: ಸಚಿವ ಪ್ರಲ್ಹಾದ ಜೋಶಿ | ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಬದ್ದ

ಹುಬ್ಬಳ್ಳಿ: ಕೇಂದ್ರ ಬಜೆಟ್ ಅಲ್ಲಿ ಕರ್ನಾಟಕ ಸೇರಿದಂತೆ ಪ್ರತಿ ರಾಜ್ಯಗಳಿಗೂ ಯೋಗ್ಯ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊಡುತ್ತಲೇ ಇದೇ. ಈ ಬಾರಿಯೂ ಎಲ್ಲಾ ರಾಜ್ಯಗಳಿಗೆ ನ್ಯಾಯಸಮ್ಮತ ಕೊಡುಗೆಗೆ ಒತ್ತು ನೀಡುತ್ತದೆ ಎಂದು […]

ರಾಜಕೀಯ

ಮನರೇಗಾ ಕಾನೂನು ಮರುಸ್ಥಾಪಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ರಾಜ್ಯಪಾಲರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಉದ್ಯೋಗ ಖಾತರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಕಾನೂನು ಮರುಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಿಗೆ ಮನವಿ […]

ಸಮಗ್ರ ಸುದ್ದಿ

ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಜಿಲ್ಲಾಧಿಕಾರಿ ಜಗದೀಶ.ಜಿ

ಬೆಂಗಳೂರು: ಹೆಣ್ಣು ಮಗು ಮನೆಯ ನಂದಾ ದೀಪ ಇದ್ದಂತೆ ಯಾವಾಗಲೂ ಬೆಳಗಲು ಬಿಡಿ. ಹೆಣ್ಣನ್ನು ಉಳಿಸಿ, ಕಲಿಸಿ, ಬೆಳಸಿ. ಹೆಣ್ಣು ಇರುವ ಮನೆಯು ನಂದಗೋಕುಲದಂತೆ, ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸಮಾನ ಅವಕಾಶಗಳಿದ್ದು, ಅವಕಾಶಗಳ ಸದುಪಯೋಗ […]

ರಾಜಕೀಯ

ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ […]

ಸಮಗ್ರ ಸುದ್ದಿ

ಯಾರೂ ಕೂಡ ಸಂವಿಧಾನಕ್ಕಿಂತ ದೊಡ್ಡವರಲ್ಲ- ಎ.ಎಸ್.‌ ಪೊನ್ನಣ್ಣ

ಬೆಂಗಳೂರು: ನಮ್ಮ ದೇಶದಲ್ಲಿ ಯಾರೂ ಕೂಡ ಸಂವಿಧಾನಕ್ಕಿಂತ ದೊಡ್ಡವರಲ್ಲ. ಸಂವಿಧಾನ ಎಲ್ಲರಿಗಿಂತ ದೊಡ್ಡದು. ಹಾಗಾಗಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡು ಸಿದ್ಧಪಡಿಸಿದ್ದ ಜಂಟಿ ಅಧಿವೇಶನದ ಭಾಷಣವನ್ನು ಓದಬೇಕಾಗಿದ್ದು ರಾಜ್ಯಪಾಲರ ಸಂವಿಧಾನಬದ್ಧ ಆದ್ಯ […]

ರಾಜಕೀಯ

ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್ಸ್ಥಾಪನೆ ಯಾಗುವವರೆಗೆ ಹೋರಾಟ- ಮುಖ್ಯಮಂತ್ರಿ ಸಿದ್ದರಾಮಯ್ಯ | ಮುಂದಿನ ಬಜೆಟ್-ಗ್ರಾಮ ಪಂಚಾಯತ್ ಗಳಿಗೆ ಮಹಾತ್ಮಾ ಗಾಂಧಿ ಹೆಸರು

ಬೆಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ […]

ಸಮಗ್ರ ಸುದ್ದಿ

ಪುಣೆಯಲ್ಲಿ SIAT 2026 ಉದ್ಘಾಟನೆ |ನಾಗಾಲೋಟದಲ್ಲಿ ಬೆಳವಣಿಗೆ ಆಗುತ್ತಿರುವ ದೇಶಿಯ ಆಟೋಮೊಬೈಲ್‌ ಕ್ಷೇತ್ರ|ಉತ್ಪಾದನೆ, ರಫ್ತಿನಲ್ಲಿ ಗಣನೀಯ ಪ್ರಗತಿ; ಹೆಚ್.ಡಿ.ಕುಮಾರಸ್ವಾಮಿ ಸಂತಸ

ಪುಣೆ: ಬದಲಾಗುತ್ತಿರುವ ಜಾಗತಿಕ ನಿರೀಕ್ಷೆಗಳಿಗೆ ಭಾರತವು ವ್ಯೂಹಾತ್ಮಕ ಅಗತ್ಯವಾಗಿದ್ದು, ಇದರ ಭಾಗವಾಗಿ ದೇಶಿಯ ಆಟೋಮೊಬೈಲ್‌ ಕ್ಷೇತ್ರವು ನಾಗಾಲೋಟದಲ್ಲಿ ಬೆಳವಣಿಗೆ ಸಾಧಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ […]

ಸಮಗ್ರ ಸುದ್ದಿ

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಜನಪ್ರತಿನಿಧಿಗಳಿಗೆ ಫಾಸ್ಟ್ಯಾಗ್ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಸಹಕಾರ

ಬೆಂಗಳೂರು: ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ ಕರೆದು ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಗಮನ ಸೆಳೆವ ಸೂಚನೆ ವೇಳೆ ಸದಸ್ಯರು ಕೇಳಿದ ಪ್ರಶ್ನೆಗಳಿಗೆ […]

ಸಮಗ್ರ ಸುದ್ದಿ

ಬೆಮೆಲ್ ನ ಬೆಂಗಳೂರು ಸಂಕೀರ್ಣದಲ್ಲಿ ನಿಷ್ಕ್ರಿಯಗೊಂಡಿರುವ ಕನ್ನಡ ಸಂಘವನ್ನು ಕೂಡಲೇ ಆರಂಭಿಸಿ- ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ಕೇಂದ್ರಸ್ವಾಮ್ಯದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬೆಮೆಲ್) ನ ಬೆಂಗಳೂರು ಸಂಕೀರ್ಣದಲ್ಲಿ ಕಾರ್ಮಿಕರ ಕನ್ನಡ ಸಂಘವು ನಿಷ್ಕ್ರಿಯಗೊಂಡಿದ್ದು, ಸಂಸ್ಥೆಯ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಪ್ರಥಮ ಪ್ರಾತಿನಿಧ್ಯವನ್ನು ಕಲ್ಪಿಸುವ ಉದ್ದೇಶದಿಂದ ಕೂಡಲೇ ಈ […]

You cannot copy content of this page