ಟೋಯಿಂಗ್ ಮಾಡುವ ಅನಾಥ ವಾಹನಗಳ ನಿಲುಗಡೆಗೆ ಪಾಲಿಕೆವಾರು ಸ್ಥಳಗಳನ್ನು ಅಂತಿಮಗೊಳಿಸಿ : ಮಹೇಶ್ವರ್ ರಾವ್
ಬೆಂಗಳೂರು:ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಟೋಯಿಂಗ್ ಮಾಡುವ ಅನಾಥ ವಾಹನಗಳ ನಿಲುಗಡೆಗೆ ಪಾಲಿಕೆವಾರು ಸ್ಥಳಗಳನ್ನು ಅಂತಿಮಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳೊಂದಿಗೆ […]
