ಸಮಗ್ರ ಸುದ್ದಿ

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ

ಬೆಂಗಳೂರು:ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವೇಗ ನೀಡಲು *ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ರವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಹಳೆ […]

ಸಮಗ್ರ ಸುದ್ದಿ

ಸಕಲ ಸಿದ್ಧತೆಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ದಸರಾ ಮಹೋತ್ಸವ : ಡಿಸಿಎಂ ಜಿ.ಪರಮೇಶ್ವರ

ಬೆಂಗಳೂರು: ನಾಡಿನ ಪರಂಪರೆ, ಸಂಸ್ಕೃತಿ, ಇತಿಹಾಸವನ್ನು ಪ್ರತಿಬಿಂಬಿಸುವ ನಾಡಹಬ್ಬ ಮೈಸೂರು ದಸರಾ ಕಾರ್ಯಕ್ರಮವನ್ನು ಈ ಬಾರಿ ಹೆಚ್ಚು ವಿಜೃಂಭಣೆಯಿಂದ ಆಚರಿಸೋಣ ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ […]

ಸಮಗ್ರ ಸುದ್ದಿ

ಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ: ಸಿಎಂ ಡಿ ಕೆ ಶಿವಕುಮಾರ್ | ಆ.26ಕ್ಕೆ ಗಜಪೂಜೆ, ಅ.11 ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ

ಬೆಂಗಳೂರು:ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ ಕೆ […]

ಸಮಗ್ರ ಸುದ್ದಿ

ಐದೂ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಮುಂದುವರೆಯಲಿದೆ: ಸಿಎಂ ಡಿ ಕೆ ಶಿವಕುಮಾರ್ |ಇದುವರೆಗೂ 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ಒತ್ತುವರಿ ತೆರವು

ಬೆಂಗಳೂರು: ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಿಎಂ ಡಿ […]

ಸಮಗ್ರ ಸುದ್ದಿ

ಕೆಪಿಟಿಸಿಎಲ್ ನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಜಾಗತಿಕ ‘ಝೀರೋ ಟ್ರಸ್ಟ್’ ಸೈಬರ್ ಭದ್ರತಾ ವ್ಯವಸ್ಥೆ ಅಳವಡಿಕೆ

ಬೆಂಗಳೂರು : ರಾಜ್ಯದ ವಿದ್ಯುತ್ ಪ್ರಸರಣ ಜಾಲದ ಡಿಜಿಟಲ್ ಭದ್ರತೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ‘ಝೀರೋ ಟ್ರಸ್ಟ್ ಸೈಬರ್ ಸೆಕ್ಯುರಿಟಿ […]

ಸಮಗ್ರ ಸುದ್ದಿ

ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್‌ಪ್ಲಾಂಟ್

ಬೆಂಗಳೂರು: ಐದು ವರ್ಷದ ಮಗುವಿನ ಅಂಗಾಂಗ ದಾನವು 13 ವರ್ಷದ ಬಾಲಕಿ ಲಕ್ಷ್ಮೀ ಪ್ರಿಯಾ ಅವರಿಗೆ ಹೊಸ ಬದುಕಿನ ಭರವಸೆ ನೀಡಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಪರೂಪದ ಜನ್ಮಜಾತ ಪಿತ್ತನಾಳದ ಕಾಯಿಲೆ ಬಿಲಿಯರಿ […]

ಸಮಗ್ರ ಸುದ್ದಿ

ಸಾಂಸ್ಕೃತಿಕ ಸೊಗಡು ಹಾಗೂ ಇತಿಹಾಸ ಪ್ರಸಿದ್ದಿ ಬಿಟ್ಟುಕೊಡದ ನಾಡು: ಬಸವರಾಜ ಬೊಮ್ಮಾಯಿ

​ಗದಗ: ಈ ನಾಡು ಎಷ್ಟೇ ಬೆಳೆದರೂ ತನ್ನ ಸಾಂಸ್ಕೃತಿಕ ಸೊಗಡನ್ನು ಮತ್ತು ಇತಿಹಾಸದ ಪ್ರಸಿದ್ಧಿಯನ್ನು ಎಂದಿಗೂ ಬಿಟ್ಟುಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಇಂದು ಗದಗ ನಗರದಲ್ಲಿ […]

ಸಮಗ್ರ ಸುದ್ದಿ

ಮುಚ್ಚುವ ಸ್ಥಿತಿಗೆ ಸರ್ಕಾರಿ ಶಾಲೆ; ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ

ನವದೆಹಲಿ: ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಆಸರೆಯಾಗಿದ್ದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಾತ್ಮಕ ದಿವಾಳಿತನ ಪ್ರದರ್ಶಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ […]

ಸಮಗ್ರ ಸುದ್ದಿ

ಕುಡಿಯುವ ನೀರು ಪೂರೈಕೆ; ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ: ಸಿಎಂ ಡಿ ಕೆ ಶಿವಕುಮಾರ್

ಬೆಳಗಾವಿ: ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ ಕೆ […]

ಸಮಗ್ರ ಸುದ್ದಿ

ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದಲ್ಲಿ ಭಾರತ ಸದೃಢ ಹೆಜ್ಜೆ | ಒಂದು ವರ್ಷದಲ್ಲಿ 297gw ಗೆ ಏರಿದ ಉತ್ಪಾದನೆ- ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಭಾರತದ ಶುದ್ಧ ಇಂಧನ ಪರಿವರ್ತನೆ ವೇಗ ಪಡೆದುಕೊಳ್ಳುತ್ತಿದ್ದು, ಒಂದೇ ವರ್ಷದಲ್ಲಿ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ 297 Gwಗೆ ಏರಿದೆ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ನವೀಕರಿಸಬಹುದಾದ […]

You cannot copy content of this page