528 ಗ್ರೇಡ್ 1 ಕಾರ್ಯದರ್ಶಿಗಳಿಗೆ ಪಿಡಿಓ ಆಗಿ ಬಡ್ತಿ| ಗ್ರಾಮವಿಕಾಸವೇ ಪಿಡಿಓಗಳ ಧ್ಯೇಯವಾಗಬೇಕು: ಈಶ್ವರ ಖಂಡ್ರೆ
ಬೆಂಗಳೂರು: ಗ್ರಾಮಗಳ ವಿಕಾಸವೇ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಪರಮ ಧ್ಯೇಯ ಮತ್ತು ಗುರಿಯಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿಂದು […]
