ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಿಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ| ಪಂಪ್ ಆಪರೇಟರ್ ಹಾಗೂ ಅಗತ್ಯ ಸಿಬ್ಬಂದಿ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಿ
ಕಲಬುರಗಿ: ಜಿಲ್ಲೆಯಲ್ಲಿ ಮುಂದಿನ ಎರಡು ತಿಂಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ […]
