ಎಸ್ಐಆರ್ ಕರಡು ಮತದಾರರ ಪಟ್ಟಿಯಲ್ಲಿ 56,99,660 ಮತದಾರರು: ಮಹೇಶ್ವರ್ ರಾವ್ | ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ
ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಯ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 56,99,660 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು […]
