ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನುಮಟ್ಟಹಾಕಲು ಪರಿಣಾಮಕಾರಿಯಾಗಿ ಕ್ರಮವಹಿಸಿ: ಗೃಹ ಸಚಿವ ಡಾ.ಜಿ ಪರಮೇಶ್ವರ
ಬೆಂಗಳೂರು: ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ […]
