ಪರಮ್ ವಿಹಾರ-15’: ಮನಸೆಳೆದ ವೀಣಾ ನಾದ, ಕೃಷ್ಣ ವೈಭವ| ಭಕ್ತಿ, ವೀರ, ಶೃಂಗಾರ ರಸಗಳ ಅದ್ಭುತ ಪ್ರದರ್ಶನ
ಬೆಂಗಳೂರು: ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಪರಮ್ ಕಲ್ಚರ್’ ಸಂಸ್ಥೆಯು ನಗರದ ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಅಕಾಡೆಮಿಯಲ್ಲಿ ಆಯೋಜಿಸಿದ್ದ ‘ಪರಮ್ ವಿಹಾರ’ ಮಾಸಿಕ ಸರಣಿಯ 15ನೇ ಆವೃತ್ತಿಯು ಅತ್ಯಂತ ವೈಭವಯುತವಾಗಿ ಸಂಪನ್ನಗೊಂಡಿತು. ವಿದುಷಿ […]
