ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ – ಡಾ.ಜಿ.ಪರಮೇಶ್ವರ
ಬೆಂಗಳೂರು : ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮಾರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ […]
