ಜಮ್ಕೊ: ಬೆಂಗಳೂರಿನಲ್ಲಿ ಉತ್ಪನ್ನ ಎಂಜಿನಿಯರಿಂಗ್ ಕೇಂದ್ರ |ವಿಮಾನಗಳ ಕ್ಯಾಬಿನ್ ಒಳಾಂಗಣದ ಜಾಗತಿಕ ಪ್ರಮುಖ ಕಂಪನಿಯಿಂದ ರಾಜ್ಯದಲ್ಲಿ ವಹಿವಾಟು ವಿಸ್ತರಣೆ
ಬೆಂಗಳೂರು: ವಿಮಾನ ಕ್ಯಾಬಿನ್ ಒಳಾಂಗಣ ಕ್ಷೇತ್ರದ ಜಾಗತಿಕ ಮುಂಚೂಣಿ ಸಂಸ್ಥೆ ಜಮ್ಕೊ (Jamco) ಬೆಂಗಳೂರಿನಲ್ಲಿ ತನ್ನ ಉತ್ಪನ್ನ ಎಂಜಿನಿಯರಿಂಗ್ ಕೇಂದ್ರ ಸ್ಥಾಪಿಸುವುದಾಗಿ ಪ್ರಕಟಿಸಿದೆ. ಈ ಪೂರ್ಣ ಪ್ರಮಾಣದ ಉತ್ಪನ್ನ ಎಂಜಿನಿಯರಿಂಗ್ ಕೇಂದ್ರ ಸ್ಥಾಪಿಸುವ ಮೂಲಕ […]
