ಬರ ಎದುರಿಸಲು ಸರ್ಕಾರ ಸಕಲ ಸಿದ್ಧ: ಡಿಸಿಎಂ ಡಾ. ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಜನ ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ನಿಭಾಯಿಸಲು ಸಕಲ ಸಿದ್ಧತೆ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. […]
