ಈಜೀಪುರ ಮೇಲ್ಸೇತುವೆಯ ಸಂಪೂರ್ಣ ಕಾಮಗಾರಿಯನ್ನು ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚನೆ: ಮಹೇಶ್ವರ್ ರಾವ್
ಬೆಂಗಳೂರು: ಈಜೀಪುರ ಮೇಲ್ಸೇತುವೆಯ ಸಂಪೂರ್ಣ ಕಾಮಗಾರಿಯನ್ನು ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಇಂದು ಭೇಟಿ ನೀಡಿ […]
