ಸಮಗ್ರ ಸುದ್ದಿ

ಮುಷ್ಕರ ಹಿಂಪಡೆದ ಸಾರಿಗೆ ನೌಕರರು; ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಮಾರ್ಚ್ 2 ರವರೆಗೆ ಗಡುವು

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು […]

ಕ್ರೀಡೆ

ರಣಜಿ ಸೆಮಿಫೈನಲ್ ಹಣಾಹಣಿ; ಉತ್ತರಾಖಂಡ್ ವಿರುದ್ಧದ ಪಂದ್ಯ ಡ್ರಾನಲ್ಲಿ ಅಂತ್ಯ; ಫೈನಲ್ ಪ್ರವೇಶಿಸಿದ ಕರ್ನಾಟಕ

ಲಕ್ನೋ : ರಣಜಿ ಟೂರ್ನಿಯಲ್ಲಿ 11 ವರ್ಷಗಳ ಬಳಿಕ ಕರ್ನಾಟಕ ತಂಡ ಫೈನಲ್ ಪ್ರವೇಶಿಸಿದೆ. ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆದ ಉತ್ತರಾಖಂಡ್ ಮತ್ತು ಕರ್ನಾಟಕ ನಡುವಿನ ಸೆಮಿಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯವು […]

ಸಮಗ್ರ ಸುದ್ದಿ

ಜಾಗತಿಕ ಆಹಾರ ಭದ್ರತೆ; ಐದು ವರ್ಷ ಅಕ್ಕಿ ಪೂರೈಕೆಗೆ ಭಾರತ ಸಹಿ | ವಿಶ್ವಸಂಸ್ಥೆ ಜತೆ ಭಾರತ ಒಡಂಬಡಿಕೆ; 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ

ನವದೆಹಲಿ: ಜಾಗತಿಕ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಭಾರತ ಬದ್ಧತೆ ಪ್ರದರ್ಶಿಸುತ್ತಿದ್ದು, ಇದೀಗ ಐದು ವರ್ಷಗಳ ಕಾಲ ಅಕ್ಕಿ ಪೂರೈಕೆಗೆ ವಿಶ್ವಸಂಸ್ಥೆ ಜತೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ […]

ರಾಜಕೀಯ

ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗುವಾಹಟಿ : ಸೋಲುವ ಭಯದಲ್ಲಿ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಶರ್ಮಾ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಗುವಾಹಟಿ ವಿಮಾನ ನಿಲ್ದಾಣದಲ್ಲಿ […]

ಸಮಗ್ರ ಸುದ್ದಿ

ಗ್ರಾಮ ಪಂಚಾಯತಿ ತೆರಿಗೆ ಸಂಗ್ರಹ-ಶೇ.71.39 ಪ್ರಗತಿ|ಕಳೆದ ವರ್ಷಗಳ ಕರ ವಸೂಲಾತಿಗೆ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆಬ್ರವರಿ 18 ರವರೆಗೆ ಶೇ. 71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ ಸಾಧ್ಯತೆಗಳು ನಿಚ್ಛಳವಾಗಿವೆ. ಕಳೆದ ವರ್ಷಗಳಲ್ಲಿ ಉಳಿದಿರುವ ಬಾಕಿ ಕರ ಸಂಗ್ರಹಣೆಗೂ […]

ಸಮಗ್ರ ಸುದ್ದಿ

ಶಿವಾಜಿ ಹೆಸರಿನಲ್ಲಿ ಧರ್ಮ ರಾಜಕಾರಣ ಸಲ್ಲ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿತರಲ್ಲ, ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸಮಂಜಸವಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ಎಸ್.ತಂಗಡಗಿ […]

ಸಮಗ್ರ ಸುದ್ದಿ

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಬಾಕಿ ಪ್ರಕರಣಗಳ ವಿಲೇಗೆ ಮಹತ್ವದ ಹೆಜ್ಜೆ – ಸಚಿವ ಕೃಷ್ಣ ಬೈರೇಗೌಡ | ಆಂದೋಲನ ಮಾದರಿಯಲ್ಲಿ ತ್ವರಿತ ವಿಲೇಗೆ ಕ್ರಮ 

ಬೆಂಗಳೂರು: ರಾಜ್ಯಾದ್ಯಂತ ಕಂದಾಯ ನ್ಯಾಯಾಲಯಗಳಲ್ಲಿ ವರ್ಷಾನು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಆಂದೋಲನ ಮಾದರಿಯಲ್ಲಿ ತ್ವರಿತವಾಗಿ ವಿಲೆ ಮಾಡಿ ಜನ ಕಛೇರಿಗಳಿಗೆ ಅಲೆದಾಡುವುದಕ್ಕೆ ವಿರಾಮ ನೀಡುವ ಪ್ರಯತ್ನ ವೇಗವಾಗಿ ನಡೆದಿದೆ. ಇದರ ಮುಖಾಂತರ ಹಿಂದೆಂದೂ […]

ಸಮಗ್ರ ಸುದ್ದಿ

ಬೆಂಗಳೂರು ಭೇಟಿಗಾಗಿ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಶೂಫ್

​ಬೆಂಗಳೂರು: ಬೆಂಗಳೂರು ಭೇಟಿಗಾಗಿ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಡಿಕ್ ಶೂಫ್ (H.E. Mr. Dick Schoof) ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನೆದರ್ ಲ್ಯಾಂಡ್ಸ್ ಪ್ರಧಾನಿಗಳನ್ನು […]

ಸಮಗ್ರ ಸುದ್ದಿ

ಪ್ರವಾಸೋದ್ಯಮವು ಅಡೆತಡೆಗಳನ್ನು ನಿವಾರಿಸುವ ಸಾಮಾಜಿಕ ಶಕ್ತಿ: ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು: ಪ್ರವಾಸೋದ್ಯಮವು ಅಡೆತಡೆಗಳನ್ನು ನಿವಾರಿಸುವ ಒಂದು ಸಾಮಾಜಿಕ ಶಕ್ತಿ. ಅನುಭವದ ಗುಣಮಟ್ಟ ಮತ್ತು ಸುಸ್ಥಿರತೆಯ ಮೇಲೆ ಪ್ರಗತಿಯ ಪಾಲುದಾರರು, ಪ್ರವಾಸೋದ್ಯಮ ಕ್ಷೇತ್ರದ ಎಲ್ಲಾ ವಿಭಾಗದ ಅಧಿಕಾರಿಗಳು, ನೌಕರರು, ವಿವಿಧ ಪ್ರವಾಸಿ ಪ್ರಿಯರು ಗಮನ ಹರಿಸಬೇಕು […]

ಸಮಗ್ರ ಸುದ್ದಿ

ಜಾಗತಿಕ ‘ಸ್ವಾನ್’ (SWAN) ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಆಯ್ಕೆ

ಲಂಡನ್:ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆಯಾದ ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ (SWAN), ತನ್ನ 5ನೇ ‘ಹಿರಿಯ ಯುಟಿಲಿಟಿ ಸಲಹಾ ಸಮಿತಿ’ಯನ್ನು ಪ್ರಕಟಿಸಿದೆ. ಈ ಜಾಗತಿಕ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ […]

You cannot copy content of this page