ಇ-ಖಾತಾ ವಿಲೇವಾರಿ ತ್ವರಿತಗತಿಯಲ್ಲಿ ಮಾಡಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ
ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇ-ಖಾತಾಗೆ ಸ್ವೀಕೃತವಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಇ-ಖಾತಾ ವಿತರಣೆ, ಬಿ-ಖಾತಾ ದಿಂದ […]
