ಕಾನೂನು

ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ- ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಮ್ಮಿಡಿಯಟ್ ಸೂಪರಿಂಡೆಂಟ್‌ ಹಾಗೂ ಸಹಾಯಕ ಸೂಪರಿಂಟ್‌ಡೆಂಟ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಕಾರಾಗೃಹಗಳ […]

ಸಮಗ್ರ ಸುದ್ದಿ

ವಂದೇ ಭಾರತ್ ರೈಲು ಭಾರತೀಯ ರೈಲ್ವೆಯ ಪರಿವರ್ತನಾತ್ಮಕ ಹೆಜ್ಜೆ – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಭಾರತೀಯ ರೈಲ್ವೆ ವಲಯದಲ್ಲಿ ಪರಿವರ್ತನಾತ್ಮಕ ಹೆಜ್ಜೆ ಆಗಿದ್ದು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ರಾಷ್ಟ್ರದ ರೈಲ್ವೆ ವ್ಯವಸ್ಥೆ ಉತ್ಕೃಷ್ಟತೆಯತ್ತ ಸಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ […]

ಸಮಗ್ರ ಸುದ್ದಿ

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 08: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ […]

ಕಾನೂನು

ಪ್ರತ್ಯೇಕವಾಗಿ ಬದುಕುವ ಒಪ್ಪಂದ ಕಾನೂನುಬದ್ಧ ವಿಚ್ಛೇದನವಲ್ಲ: ಹೈಕೋರ್ಟ್

ಗಂಡ-ಹೆಂಡತಿ ಪ್ರತ್ಯೇಕವಾಗಿ ವಾಸಿಸುವ ಒಪ್ಪಂದ ಮಾಡಿಕೊಂಡು ಸಹಿ ಮಾಡಿಕೊಂಡ ದಾಖಲೆಗೆ ಯಾವುದೇ ಕಾನೂನಾತ್ಮಕ ಮಾನ್ಯತೆ ಇಲ್ಲ ಹಾಗೂ ಅಂತಹ ಒಪ್ಪಂದವನ್ನು ವಿಚ್ಛೇದನ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಪತ್ನಿ ತನ್ನಿಂದ […]

ಆರೋಗ್ಯ

ದೇಹದ ಅಧಿಕ ತೂಕ ಇಳಿಸಿಕೊಂಡರೂ ಜೀವಿತಾವಧಿ ಕಡಿಮೆಯಾಗುತ್ತೆ: ಅಧ್ಯಯನ

ಇಂದಿನ ಜೀವನ ಶೈಲಿಯಲ್ಲಿ ಸ್ವಲ್ಪ ತೂಕ ಹೆಚ್ಚಾದರೆ ಅನೇಕರು ಜಿಮ್ ಹಾಗೂ ಆಹಾರ ತಜ್ಞರ ಕಡೆಗೆ ಧಾವಿಸುತ್ತಾರೆ. ಆದರೆ, ಈ ಒತ್ತಡದಿಂದ ಅವರು ಅಧಿಕ ತೂಕ ಕಳೆದುಕೊಳ್ಳುತ್ತಾರೆಯೇ ಎಂದು ಗಮನಹರಿಸಬೇಕು ಎಂದು ಆರೋಗ್ಯ ತಜ್ಞರು […]

ಅಪರಾಧ

ಮೈಸೂರಲ್ಲಿ ಭ್ರೂಣ ಲಿಂಗ ಪತ್ತೆ ಆರೋಪ: ಏಳು ಜನರ ಮೇಲೆ ಎಫ್​ಐಆರ್​, ಐವರ ಬಂಧನ

ಮೈಸೂರು: ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಕುಕೃತ್ಯ ಬೆಳಕಿಗೆ ಬಂದಿದೆ. ತಾಲೂಕಿನ ಹನುಗನಹಳ್ಳಿ ಹೆದ್ದಾರಿ ಬಳಿಯ ಫಾರಂ ಹೌಸ್​ವೊಂದರಲ್ಲಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲವೊಂದರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ […]

ಶಿಕ್ಷಣ / ಉದ್ಯೋಗ

RRB ನೇಮಕಾತಿ: 8,860 ಸ್ಟೇಷನ್​ ಮಾಸ್ಟರ್​​, ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸ್ಟೇಷನ್​ ಮಾಸ್ಟರ್​, ಟ್ರೈನ್ಸ್​ ಕ್ಲರ್ಕ್​ ಹಾಗು ಜೂನಿಯರ್​ ಅಕೌಂಟೆಂಟ್​ ಸೇರಿದಂತೆ 8,860 ಹುದ್ದೆಗಳ ಭರ್ತಿಗೆ ರೈಲ್ವೇ ನೇಮಕಾತಿ ಮಂಡಳಿ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ […]

ಸಿನಿಮಾ

ಪೂರ್ಣಚಂದ್ರ ತೇಜಸ್ವಿಯವರ ಕೆಂಪು ರತ್ನಗಳ ಹಿಂದೆ ಬಿದ್ದ ರಾಜ್ ಬಿ. ಶೆಟ್ಟಿ

ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿವೆ. ಜನಪ್ರಿಯ ಕಾದಂಬರಿಗಳನ್ನು ತೆರೆಮೇಲೆ ತರುವ ಸಾಹಸಕ್ಕೆ ಯಾರೂ ಕೈ ಹಾಕುತ್ತಿಲ್ಲ. ಆದರೀಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಸುಪ್ರಸಿದ್ಧ ಜುಗಾರಿ […]

ರಾಜಕೀಯ

ಸಿಎಂ ಬದಲಾವಣೆ ಚರ್ಚೆ: ಹೈಕಮಾಂಡ್​​ ನಿರ್ಧಾರ ಅಂತಿಮ- ಪರಮೇಶ್ವರ್

ಬೆಂಗಳೂರು: “ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ. ಸಂದರ್ಭ ಬಂದಾಗ ಅವರು ಸಿಎಲ್​ಪಿ ಸಭೆ ಕರೆಯುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, “ಹೈಕಮಾಂಡ್​ ಸಂದರ್ಭ ಬಂದಾಗ […]

ಸಮಗ್ರ ಸುದ್ದಿ

ಹಾಸನಾಂಬೆ ದೇವಾಲಯದ ಗರ್ಭಗುಡಿ ದರ್ಶನ ಮುಕ್ತಾಯ: ಈ ವರ್ಷ 25 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ

ಹಾಸನ: ಕಳೆದ 15 ದಿನಗಳಿಂದ ದರ್ಶನ ನೀಡಿದ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಗರ್ಭಗುಡಿಯ ಬಾಗಿಲಿಗೆ […]

You cannot copy content of this page