ಅಂಬೇಡ್ಕರರ ಸಂವಿಧಾನ ವೈವಿಧ್ಯಮಯ ಭಾರತದ ಸಮಾನತೆಯ ಸೂತ್ರ – ಪ್ರೊ. ಪುರುಷೋತ್ತಮ ಬಿಳಿಮಲೆ
ಬೆಂಗಳೂರು: ಭಾಷೆ, ಸಂಸ್ಕೃತಿ ಮತ್ತು ಪ್ರಾದೇಶಿಕತೆಗಳ ವೈವಿಧ್ಯತೆಯಿಂದ ಕೂಡಿದ ಭಾರತವನ್ನು ಅಂಬೇಡ್ಕರರ ಸಂವಿಧಾನಕ್ಕಿಂತ ಮುಂಚೆ ಸಮಾನ ನೆಲೆಗಟ್ಟಿನಲ್ಲಿ ಕಟ್ಟಿಕೊಡಲು ಯಾರಿಗೂ ಸಾಧ್ಯವಾಗಿರಲಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. […]
