ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಬರ ಪರಿಶೀಲನಾ ನಡೆಸಿದ ಡಿಸಿಎಂ ಡಾ.ಜಿ.ಪರಮೇಶ್ವರ್| ರೈತರು ಹಾಗೂ ಜನಸಾಮಾನ್ಯರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ
ಕೊಪ್ಪಳ:ರಾಜ್ಯದಲ್ಲಿ ಪ್ರಸಕ್ತ ಸಾಲಿನ ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ರೈತರು ಹಾಗೂ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬರ ನಿರ್ವಹಣೆಯನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಾವುದೇ ಕಾರಣಕ್ಕೂ ಹಗುರವಾಗಿ ಪರಿಗಣಿಸಬಾರದು. ಜನರು ಮತ್ತು ಜಾನುವಾರುಗಳಿಗೆ […]
