ಸೇನೆಗೆ 1.25 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮೀಸಲು|ಭಾರತೀಯ ಯೋಧರಿಗೆ ಗುಣಮಟ್ಟದ ʼಭಾರತ್ ರೈಸ್ʼ
ನವದೆಹಲಿ: ಭಾರತೀಯ ಸೇನೆಗಾಗಿ ಆಹಾರ ಇಲಾಖೆ 1.25 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಪ್ರತ್ಯೇಕವಾಗಿ ಮೀಸಲಿರಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ದೆಹಲಿಯಲ್ಲಿ ಸೋಮವಾರ ರಕ್ಷಣಾ […]
