ಉದ್ಯೋಗಖಾತ್ರಿ ಹಣ ಪಾವತಿ ವಿಳಂಬ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ| 308 ಪಿಡಿಓ, 74 ಇಓ, 12 ಡಿ.ಎಸ್.ಗಳಿಗೆ ಕಾರಣ ಕೇಳಿ ನೋಟಿಸ್
ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ -ವಿಬಿಜಿ ರಾಮ್ ಜಿಯಡಿ ಕಾರ್ಮಿಕರಿಗೆ ಕೂಲಿ ಹಣ ಪಾವತಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ 308 ಪಿಡಿಓ, 12 ಉಪ ಕಾರ್ಯದರ್ಶಿ ಮತ್ತು 74 ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ […]
