ರಾಜ್ಯದಲ್ಲಿ ಎಸ್ಸಿ/ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಹೈಕೋರ್ಟ್ ರದ್ದು: ಕಳವಳಕಾರಿ ವಿಚಾರ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ
ಬೆಂಗಳೂರು:ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿನ ಪ್ರವೇಶಾತಿ ಹಾಗೂ ಸರ್ಕಾರಿ ಉದ್ಯೋಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15 ರಿಂದ ಶೇ. 17 ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3 ರಿಂದ ಶೇ. […]
