ಹಿರಿಯ ಗಾಯಕಿ ಎಸ್ ಜಾನಕಿ ನಿಧನ| ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಂದ ಸಂತಾಪ
ಮೈಸೂರು: ಖ್ಯಾತ ಹಿರಿಯ ಗಾಯಕಿ,ಗಾನಕೋಗಿಲೆ’ ಎಂದೇ ಪ್ರಸಿದ್ಧರಾಗಿದ್ದ ಎಸ್. ಜಾನಕಿ ಅವರು ಇಂದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೂಲತಃ […]
