ಸಮಗ್ರ ಸುದ್ದಿ

ರಾಜ್ಯದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಹೈಕೋರ್ಟ್‌ ರದ್ದು: ಕಳವಳಕಾರಿ ವಿಚಾರ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಬೆಂಗಳೂರು:ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿನ ಪ್ರವೇಶಾತಿ ಹಾಗೂ ಸರ್ಕಾರಿ ಉದ್ಯೋಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15 ರಿಂದ ಶೇ. 17 ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3 ರಿಂದ ಶೇ. […]

ಸಮಗ್ರ ಸುದ್ದಿ

ಕಬ್ಬು ಬೆಳೆಗಾರರ ​​ಹಿತರಕ್ಷಣೆಗೆ ಕೇಂದ್ರ ಮಹತ್ತರ ಹೆಜ್ಜೆ: ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆ

ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ, ಸೋಮವಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ರೈತರ ​​ಹಿತರಕ್ಷಣೆಗಾಗಿ ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆಯಂತಹ ತ್ವರಿತ ಕ್ರಮಕ್ಕೆ ಮುಂದಾಗಿದೆ. ನವದೆಹಲಿಯಲ್ಲಿ ಸೋಮವಾರ ಸಂಜೆ […]

ಸಮಗ್ರ ಸುದ್ದಿ

ಕರಾಮುವಿ: ಬ್ಯಾಂಕಿಂಗ್, ಎಸ್‍ಎಸ್‍ಸಿ ಹಾಗೂ ಆರ್‍ಆರ್‍ ಬಿ ಪರೀಕ್ಷೆಗಳಿಗೆ 45 ದಿನಗಳ ಸ್ಪರ್ಧಾತ್ಮಕ ತರಬೇತಿ

ಮೈಸೂರು:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದ ವಿವಿಧ ಬ್ಯಾಂಕಿಂಗ್, ಎಸ್‍ಎಸ್‍ಸಿ ಹಾಗೂ ಆರ್‍ಆರ್‍ ಬಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಕಾಲ ಉಚಿತ/ವಿಶೇಷ ತರಬೇತಿಯನ್ನು […]

ಶಿಕ್ಷಣ / ಉದ್ಯೋಗ

2026-27ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1: ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು:2026-27ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಹಾಗೂ ಎಲ್ಲಾ ವಿಧದ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಅರ್ಜಿಗಳನ್ನು ಆಹ್ವಾನಿಸಿದೆ. ನೋಂದಣಿ ಪ್ರಕ್ರಿಯೆ:ಶಾಲಾ […]

ಸಮಗ್ರ ಸುದ್ದಿ

ಮತಗಳ್ಳತನದ ವಿರುದ್ಧ ಕರ್ನಾಟಕದಲ್ಲಿ ತನಿಖೆ ಮುಂದುವರೆಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

ದೆಹಲಿ: ಮತಗಳ್ಳತನದ ಬಗ್ಗೆ ಕರ್ನಾಟಕದಲ್ಲಿ ನಾವು ತನಿಖೆ ಮುಂದುವರೆಸುತ್ತೇವೆ. ಸಂವಿಧಾನ ಉಳಿಸಲು, ಪ್ರಜಾಪ್ರಭುತ್ವ ರಕ್ಷಿಸಲು ನಾವು ಹೋರಾಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಶಿವಕುಮಾರ್ […]

ಸಮಗ್ರ ಸುದ್ದಿ

ವಿಧಾನಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ

ಬೆಂಗಳೂರು: ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿರುವ ವಿಜಯ ಜ್ಯೋತಿ ಯಾತ್ರೆಗೆ, ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾದ […]

ಸಮಗ್ರ ಸುದ್ದಿ

ಕೆಎಸ್‍ಆರ್‍ಟಿಸಿಯಿಂದ ಬೆಂಗಳೂರು-ಮೈಸೂರು  ಮಾರ್ಗದ ಪ್ಯಾಕೇಜ್ ಟೂರ್

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ “ಬೆಂಗಳೂರು-ಮೈಸೂರು” ಪ್ಯಾಕೇಜ್ ಟೂರ್ ಅನ್ನು ಅಶ್ವಮೇಧ ಕ್ಲಾಸಿಕ್ ಸಾರಿಗೆಯೊಂದಿಗೆ ಪ್ರಾರಂಭಿಸಲಾಗಿದೆ. ದಿನಾಂಕ 13-10-2026 ರಿಂದ […]

ಸಮಗ್ರ ಸುದ್ದಿ

ಮೈಸೂರಿನ ಅರಮನೆಯ ದಸರಾ ವೇದಿಕೆಯಲ್ಲಿ ಗಾಯಕ ರಘು ದೀಕ್ಷಿತ್ ಸಂಗೀತ ಜಾದೂ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಇತಿಹಾಸ ಪ್ರಸಿದ್ಧ ಅರಮನೆಯ ಮುಂಭಾಗ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ರಘು ದೀಕ್ಷಿತ್ ಅವರು ತಮ್ಮ ಅತ್ಯಂತ ಜನಪ್ರಿಯ ಹಾಗೂ ಪ್ರಮುಖ ಹಾಡುಗಳನ್ನು ಹಾಡುವ ಮೂಲಕ ನೆರೆದಿದ್ದ […]

ಸಮಗ್ರ ಸುದ್ದಿ

ಬೆಂಗಳೂರನ್ನು ಪ್ರಮುಖ ಬಾಸ್ಕೆಟ್‌ಬಾಲ್ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧ: ಡಾ. ಜಿ. ಪರಮೇಶ್ವರ್

ಬೆಂಗಳೂರು:ಬೆಂಗಳೂರನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ಬಾಸ್ಕೆಟ್‌ಬಾಲ್ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಕ್ರೀಡೆಯ ಉತ್ತೇಜನಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ […]

ಶಿಕ್ಷಣ / ಉದ್ಯೋಗ

ಯು.ವಿ.ಸಿ.ಇ ಯಲ್ಲಿ ಗಣಿತಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು:ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ (UVCE), ಕೆ.ಆರ್. ವೃತ್ತ, ಬೆಂಗಳೂರು ಇಲ್ಲಿನ 2026-27 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬಿ.ಟೆಕ್ / ಎಂ.ಟೆಕ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗಣಿತಶಾಸ್ತ್ರ (Mathematics) ಬೋಧಿಸಲು ಅರ್ಹ ಅಭ್ಯರ್ಥಿಗಳಿಂದ ಅತಿಥಿ […]

You cannot copy content of this page