ಬಾಗಲೂರು ಹಾರ್ಡ್ವೇರ್ ಪಾರ್ಕ್ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ
ಬೆಂಗಳೂರು: ನಗರದ ಬಾಗಲೂರಿನಲ್ಲಿ ಇರುವ ಕೆಐಎಡಿಬಿ ಹೈಟೆಕ್ ಹಾರ್ಡ್ವೇರ್ ಪಾರ್ಕ್ನಲ್ಲಿ ಜೆಟ್ವರ್ಕ್ ಕಂಪನಿ ಅಭಿವೃದ್ಧಿ ಪಡಿಸಿರುವ ವಿದ್ಯುನ್ಮಾನ ಉತ್ಪಾದನಾ ಸ್ಥಾವರವನ್ನು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯದ ಬೃಹತ್ ಹಾಗೂ ಮಧ್ಯಮ […]
