ಸಮಗ್ರ ಸುದ್ದಿ

ನಮ್ಮ ಬೆಂಗಳೂರು ಚಾಲೆಂಜ್ ’26’ ಅಡಿಯಲ್ಲಿ ಬೆಂಗಳೂರಿನ ಸಮಸ್ಯೆಗೆ ಪರಿಹಾರ ಸೂಚಿಸಿ, ತಲಾ 25 ಲಕ್ಷ ರೂ. ಬಹುಮಾನ ಪಡೆದ ಐದು ಸ್ಟಾರ್ಟ್‌ ಅಪ್ಸ್‌ | ಬೆಂಗಳೂರು ಸಮಸ್ಯೆಗೆ ನಿಮ್ಮ ಬಳಿ ಪರಿಹಾರವಿದ್ದರೆ ಸ್ವಾಗತ : ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ. ಮಹೇಶ್ವರ್‌ ರಾವ್‌

ಬೆಂಗಳೂರು: ಬೆಂಗಳೂರಿನ ತ್ಯಾಜ್ಯ, ವಾಯುಮಾಲಿನ್ಯ, ಪ್ಲಾಸ್ಟಿಕ್‌ ಸೇರಿದಂತೆ ಹಲವು ಸಮಸ್ಯೆ ಶಾಶ್ವತ ಪರಿಹಾರ ಸೂಚಿಸಿದ ಐದು ಸ್ಟಾರ್ಟ್‌ಅಪ್‌ಗಳನ್ನು ಅಂತಿಮವಾಗಿ ಆಯ್ಕೆ ಮಾಡಿದ್ದು, ತಲಾ 25 ಲಕ್ಷ ರೂ. ಬಹುಮಾನ ಘೋಷಿಸಲಾಯಿತು. ಗ್ರೇಟರ್‌ ಬೆಂಗಳೂರು ಪ್ರಾಧಿಕಾರ […]

ಸಮಗ್ರ ಸುದ್ದಿ

ಮಹಾವೀರ ಕಾಲೇಜು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನಸದನದಲ್ಲಿ ಶಿಸ್ತು ರೂಪಿಸಲು ಕಾಲೇಜು ಕಲಿಸಿದ ಪಾಠ ನೆರವಾಗಿದೆ: ಯುಟಿ ಖಾದರ್

ಬೆಂಗಳೂರು: ಸದನದಲ್ಲಿ ಶಿಸ್ತು ರೂಪಿಸುವುದಕ್ಕೆ ಕಾಲೇಜು ನಮಗೆ ಕಲಿಸಿದ್ದ ಶಿಸ್ತಿನ ಪಾಠ ನೆರವಾಗಿದೆ ಎಂದು‌ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು. ಬೆಂಗಳೂರಿನಲ್ಲಿ ‌ಆಯೋಜಿಸಿದ್ದ ಮೂಡಬಿದಿರೆ ಮಹಾವೀರ ಕಾಲೇಜಿನ‌ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ‌ ಕಾರ್ಯಕ್ರಮದಲ್ಲಿ […]

ಸಮಗ್ರ ಸುದ್ದಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ | ಮತದಾರರ ಪಟ್ಟಿ ತಯಾರಿಕಾ ಪ್ರಕ್ರಿಯೆ ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಸಲು ಸೂಚನೆ : ಮಹೇಶ್ವರ್ ರಾವ್

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಕಾ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯ ಚುನಾವಣಾ […]

ಸಮಗ್ರ ಸುದ್ದಿ

ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ | ಅರ್ಹ ಫಲಾನುಭವಿಗಳಿಗೆ ಮನೆಗಳ ಹಸ್ತಾಂತರಿಸಿದ ಸಿಎಂ

ಹುಬ್ಬಳ್ಳಿ : ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. […]

ಸಮಗ್ರ ಸುದ್ದಿ

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆ |ರಾಜ್ಯದಲ್ಲಿ ಒಟ್ಟು 10,365 ಲಿಂಗತ್ವ ಅಲ್ಪಸಂಖ್ಯಾತರು |ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಅವಲೋಕನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ‌ ಮೂಲ ಹಂತದ ಸಮೀಕ್ಷಾ ವರದಿ ರಾಜ್ಯ […]

ಸಮಗ್ರ ಸುದ್ದಿ

ಆದ್ಧೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಬೆಂಗಳೂರು ಸಿದ್ಧ: ಮಹೇಶ್ವರ್ ರಾವ್

ಬೆಂಗಳೂರು: ಈ ಬಾರಿ  ಗಣರಾಜ್ಯೋತ್ಸವ ದಿನಾಚರಣೆಯನ್ನು ಆದ್ದೂರಿಯಾಗಿ ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ  ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಗ್ರೇಟರ್ ಬೆಂಗಳೂರು […]

ಸಮಗ್ರ ಸುದ್ದಿ

13.71 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 13.71 ಕೋಟಿ ಅಂದಾಜು ಮೌಲ್ಯದ ಒಟ್ಟು 4 ಎಕರೆ 0.04 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ […]

ಸಮಗ್ರ ಸುದ್ದಿ

ರಸ್ತೆ ಸುರಕ್ಷತೆಗಾಗಿ ಜನಜಾಗೃತಿ: ಫೆಬ್ರವರಿ 1ರಂದು ಬೆಂಗಳೂರಿನಲ್ಲಿ ‘5K ಸೇಫ್-ಎ-ಥಾನ್’ ಆಯೋಜನೆ – ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಾರಿಗೆ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಫೆಬ್ರವರಿ 1 ರಂದು ಬೆಂಗಳೂರಿನಲ್ಲಿ ಬೃಹತ್ ‘5K ಸೇಫ್-ಎ-ಥಾನ್’ (Safe-A-Thon) ಆಯೋಜಿಸಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ […]

ಸಮಗ್ರ ಸುದ್ದಿ

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ಪಾದಚಾರಿ ಮಾರ್ಗ ಒತ್ತುವರಿ ತೆರವು – ದಲ್ಜಿತ್ ಕುಮಾರ್

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರ ನಿರ್ದೇಶನದಂತೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ ವಿವಿಧ ಸ್ಥಳಗಳಲ್ಲಿ ಸಮಗ್ರ ಸ್ವಚ್ಛತಾ ಅಭಿಯಾನ ಮತ್ತು ಪಾದಚಾರಿ […]

ಕೃಷಿ

ರಾಜ್ಯ ಕಡಲೆ ಬೆಳೆಗಾರರ ಪರ ನಿಂತ ಕೇಂದ್ರ ಸರ್ಕಾರ | ಸಚಿವ ಪ್ರಲ್ಹಾದ ಜೋಶಿ ಮನವಿ ಮೇರೆಗೆ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು

ನವದೆಹಲಿ: ಸಂಕಷ್ಟಿತ ಸಮಯದಲ್ಲಿ ಸದಾ ಕರ್ನಾಟಕದ ರೈತರ ಬೆನ್ನಿಗೆ ನಿಲ್ಲುತ್ತಿರುವ ಕೇಂದ್ರ ಸರ್ಕಾರ, ಇದೀಗ ರಾಜ್ಯದ ಕಡಲೆ ಬೆಳೆಗಾರರ ಬೆಂಬಲಕ್ಕೂ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ […]

You cannot copy content of this page