ಸಮಗ್ರ ಸುದ್ದಿ

ಪತ್ರಿಕೆಗಳು ಸಮಾಜವನ್ನು ತಿದ್ದುವ ಕೆಲಸ ಮಾಡಬೇಕು | ಸಮಾಜದಲ್ಲಿ ವೈಚಾರಿಕತೆ ಮತ್ತು ವೈಜ್ಞಾನಿಕತೆಗೆ ಒತ್ತು ನೀಡಿ- ಪತ್ರಕರ್ತರಿಗೆ ಸಿಎಂ ಕಿವಿಮಾತು

ಬೆಂಗಳೂರು: ಪತ್ರಕರ್ತರು ಕಂದಾಚಾರಗಳು, ಮೌಢ್ಯಗಳಿಗೆ ಒತ್ತು ನೀಡದೇ, ಸಮಾಜದಲ್ಲಿ ವೈಚಾರಿಕತೆ ಮತ್ತು ವೈಜ್ಞಾನಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಶ್ವವಾಣಿ ದಿನಪತ್ರಿಕೆ ವತಿಯಿಂದ ಆಯೋಜಿಸಲಾಗಿದ್ದ ಲೋಕಧ್ವನಿ ಹೆಮ್ಮೆಯ […]

ಸಮಗ್ರ ಸುದ್ದಿ

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ನಗರ ಪಾಲಿಕೆಯಿಂದ ಅಗತ್ಯ ಸಿದ್ಧತೆ:ದಲ್ಜಿತ್ ಕುಮಾರ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಅವರು ಇಂದು ನಗರದ ಮಾಣಿಕ್ ಷಾ ಪರೇಡ್ ಗ್ರೌಂಡ್ ಗೆ ಭೇಟಿ ನೀಡಿ ಇದೇ ಜನವರಿ 26 ರಂದು ನಡೆಯುವ […]

ಸಮಗ್ರ ಸುದ್ದಿ

ನಕ್ಷೆ ಮಂಜೂರಾತಿ ಪಡೆಯದೇ ನಿರ್ಮಿಸಿದ್ದ ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ: ಡಿ.ಎಸ್.ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆಯ ವೈಟ್ ಫೀಲ್ಡ್ ಉಪವಿಭಾಗ ವ್ಯಾಪ್ತಿಯ ನಲ್ಲೂರಹಳ್ಳಿ, ವಿಕ್ಟೋರಿಯಾ ವ್ಯೂ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಪಡೆಯದೇ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಲಾಯಿತು ಎಂದು ಆಯುಕ್ತರಾದ ಡಿ.ಎಸ್.ರಮೇಶ್ […]

ಸಮಗ್ರ ಸುದ್ದಿ

ದಾವೋಸ್ ಸಮಾವೇಶ: ವಿಜಯಪುರ, ಬಳ್ಳಾರಿಯಲ್ಲಿ ಸಂಜೀವ್ ಗೊಯೆಂಕಾ ಸಮೂಹದಿಂದ 10,500 ಕೋಟಿ ರೂ. ಹೂಡಿಕೆ | ಪವನ ವಿದ್ಯುತ್ ಟವರ್ ಅಭಿವೃದ್ಧಿಗೆ ಐನಾಕ್ಸ್ ಜಿಎಫ್ಎಲ್ ಕಂಪನಿ ಆಸಕ್ತಿ: ಎಂ.ಬಿ.ಪಾಟೀಲ

ಬೆಂಗಳೂರು: ಮರುಬಳಕೆ ಇಂಧನ ವಲಯದಲ್ಲಿ ಹೆಸರು ಮಾಡಿರುವ ಆರ್.ಪಿ-ಸಂಜೀವ್ ಗೊಯೆಂಕಾ ಉದ್ಯಮ ಸಮೂಹವು ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ ರೂ10,500 ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ. ಇದಕ್ಕೆ ಸರಕಾರದ ಕಡೆಯಿಂದ […]

ಸಮಗ್ರ ಸುದ್ದಿ

ರೂ. 20 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದ ಅನುಮೋದನೆ | ಡಿಜಿಟಲ್‌ ಪರಿವರ್ತನೆ, ಉದ್ಯಮ 4.0, ಡೀಪ್-ಟೆಕ್ ನಾವೀನ್ಯತೆಗೆ ವೇಗ ನೀಡಲು ನೆರವು

ಬೆಂಗಳೂರು:ವಿವಿಧ ಕ್ಷೇತ್ರಗಳಾದ್ಯಂತ ಕೃತಕ ಜಾಣ್ಮೆ (ಎಐ) ಅಳವಡಿಕೆ, ಉದ್ಯಮ 4.0 ನಾವೀನ್ಯತೆ ಮತ್ತು ಡಿಜಿಟಲ್‌ ಪರಿವರ್ತನೆಗೆ ವೇಗ ನೀಡಲು ಅನ್ವಯಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪರಿಹಾರಗಳ ಕೇಂದ್ರ (ಸಿಎಟಿಎಸ್‌) ಹೆಸರಿನ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ […]

ರಾಜಕೀಯ ಸಮಗ್ರ ಸುದ್ದಿ

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ | ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಸ್ಪರ್ಶ್‌ ಆಸ್ಪತ್ರೆ ಹೆಣ್ಣೂರು ರಸ್ತೆ ಶಾಖೆಯಲ್ಲಿ ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ

ಬೆಂಗಳೂರು: ಬೆಂಗಳೂರಿನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳ ಸಮೂಹವಾಗಿರುವ ಸ್ಪರ್ಶ್‌ ಆಸ್ಪತ್ರೆ ಇದೀಗ ತನ್ನ ಹೆಣ್ಣೂರು ಘಟಕದಲ್ಲಿ ಅಸ್ಥಿಮಜ್ಜೆ ಕಸಿ ಕೇಂದ್ರವನ್ನು ಆರಂಭಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಅತ್ಯಾಧುನಿಕ ಆಸ್ಪತ್ರೆಗಳಲ್ಲಿ ಒಂದಾಗಿರುವ ಹೆಣ್ಣೂರು ಸ್ಪರ್ಶ್‌ […]

ಸಮಗ್ರ ಸುದ್ದಿ

ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ – ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು, ಜನವರಿ 22 – ಕೌಶಲ್ಯ ತರಬೇತಿ ಪಡೆದಿರುವ ಕರ್ನಾಟಕದ ಪ್ರತಿಭಾನ್ವಿತರಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ಆಸ್ಟ್ರೇಲಿಯಾದ ಜೊತೆ ಒಪ್ಪಂದಕ್ಕೆ […]

ಸಮಗ್ರ ಸುದ್ದಿ

ಗಣರಾಜ್ಯೋತ್ಸವ ದಿನಾಚರಣೆ : ಸಾರ್ವಜನಿಕರಿಗೆ E-Pass ವ್ಯವಸ್ಥೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು […]

ಸಮಗ್ರ ಸುದ್ದಿ

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

ನವದೆಹಲಿ : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ […]

You cannot copy content of this page