ಸಮಗ್ರ ಸುದ್ದಿ

ಜನವರಿ 14 ರಿಂದ 26ರ  ವರೆಗೆ ಲಾಲ್‍ಬಾಗ್‍ನಲ್ಲಿ 219ನೇ ಫಲಪುಷ್ಪ ಪ್ರದರ್ಶನ| “ತೇಜಸ್ವಿ -ವಿಸ್ಮಯ ಕೆ.ಪಿ.ಪೂರ್ಣ ಚಂದ್ರ ತೇಜಸ್ವಿ ಬದುಕು-ಬರಹ ವಿಷಯಾಧಾರಿತ”  ಫಲಪುಷ್ಪ ಪ್ರದರ್ಶನ |ಇದೇ ಮೊದಲ ಬಾರಿಗೆ ಎರಡು ಪ್ಲವರ್ ಟ್ಯಾಬ್ಲೋಗಳ ಪ್ರದರ್ಶನ

ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ “ತೇಜಸ್ವಿ -ವಿಸ್ಮಯ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯಾಧಾರಿತ”  219ನೇ ಫಲಪುಷ್ಪ ಪ್ರದರ್ಶನವನ್ನು  ಜನವರಿ 14 ರಿಂದ 26ರ ವರೆಗೆ  ತೋಟಗಾರಿಕೆ ಇಲಾಖೆಯ ವತಿಯಿಂದ ಲಾಲ್‍ಬಾಗ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ […]

ಸಮಗ್ರ ಸುದ್ದಿ

ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ

ಕಲಬುರಗಿ (ಜೇವರ್ಗಿ): ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಅಷ್ಟೇ ಅಲ್ಲದೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಆಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ” […]

ಸಮಗ್ರ ಸುದ್ದಿ

ಯಡ್ರಾಮಿ ತಾಲ್ಲೂಕಿನಲ್ಲಿ 906 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ | ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ (ಯಡ್ರಾಮಿ): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ […]

ಸಮಗ್ರ ಸುದ್ದಿ

ಅಬಕಾರಿ ಸನ್ನದುಗಳ ಇ-ಹರಾಜು ಮುಂದೂಡಿಕೆ

ಬೆಂಗಳೂರು: ಅಬಕಾರಿ ಇಲಾಖೆಯು ಪ್ರಕಟಿಸಿದ್ದ ಅಬಕಾರಿ ಸನ್ನದುಗಳ ಇ-ಹರಾಜು ಪ್ರಕ್ರಿಯೆಗಳನ್ನು ರಾಜ್ಯ ಉಚ್ಛ ನ್ಯಾಯಾಲಯದ ಧಾರವಾಡ ಪೀಠದ ನಿರ್ದೇಶನಗಳನುಸಾರ ಮುಂದೂಡಲಾಗಿದೆ. ಧಾರವಾಡ ಹೈಕೋರ್ಟ್ ಪೀಠದಲ್ಲಿ ಡಿಸೆಂಬರ್ 26 ರಂದು ಸಲ್ಲಿಕೆಯಾಗಿದ್ದ ರಿಟ್ ಅರ್ಜಿ ಸಂಖ್ಯೆ […]

ಸಮಗ್ರ ಸುದ್ದಿ

ಆಗಸ್ಟ್ ಹೊತ್ತಿಗೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ | ಸಚಿವರಾದ ಎಂ.ಬಿ.ಪಾಟೀಲ ಮತ್ತು ಡಾ.ಎಂ.ಸಿ.ಸುಧಾಕರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ

ಬೆಂಗಳೂರು: ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿವಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಈ ಸಂಬಂಧದ ಒಪ್ಪಂದಕ್ಕೆ ಬೃಹತ್ ಮತ್ತು […]

ಸಮಗ್ರ ಸುದ್ದಿ

ಅಂಬೇಡ್ಕರ್ ಕೊಟ್ಟ‌ ಸಂವಿಧಾನದಿಂದ ದೇಶ ಸದೃಢ: ಸಚಿವ ಶಿವರಾಜ್ ತಂಗಡಗಿ

ಮೈಸೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ನಮ್ಮ ದೇಶ ಸದೃಢವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಹೇಳಿದರು. […]

ಸಮಗ್ರ ಸುದ್ದಿ

ಶುಚಿತ್ವ ಹೊಂದಿರದ 10 ಪಿಜಿ ಗಳಿಗೆ ದಕ್ಷಿಣ ನಗರ ಪಾಲಿಕೆಯಿಂದ ಬೀಗ

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶುಚಿತ್ವ ಹೊಂದಿರದ 10 ಪೇಯಿಂಗ್ ಗೆಸ್ಟ್ ವಸತಿ ಗೃಹಗಳ ಅಡುಗೆ ಕೋಣೆಗಳು ಶುಚಿತ್ವ ಇಲ್ಲದೇ ನಡೆಸುತ್ತಿರುವ ಹಿನ್ನಲೆಯಲ್ಲಿ ಬೀಗ ಮುದ್ರೆ ಹಾಕಲಾಗಿದೆ. ಈ ದಿನ ತಪಾಸಣೆ ನಡೆಸಿದ […]

ಸಮಗ್ರ ಸುದ್ದಿ

2020 ಹಾಗೂ 2021 ರ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021 ನೇ ಕ್ಯಾಲೆಂಡರ್ ವರ್ಷಗಳ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020 ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ […]

ಸಮಗ್ರ ಸುದ್ದಿ

ಪ್ರಕಾಶಕರ ಹಿತ ಕಾಯಲು ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ- ಸಚಿವ ಶಿವರಾಜ ತಂಗಡಗಿ

ಬೆಂಗಳೂರು : ರಾಜ್ಯದ ಪ್ರಕಾಶಕರ ಸಂಕಷ್ಟಗಳು ನನ್ನ ಗಮನಕ್ಕೆ ಬಂದಿದೆ, ಪ್ರಕಾಶಕರ ಹಿತಕಾಯಲು ಸಗಟು ಖರೀದಿ ಯೋಜನೆಗಾಗಿ ಮುಂದಿನ ದಿನಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ […]

ಸಮಗ್ರ ಸುದ್ದಿ

ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ | ಸ್ಥಳೀಯ ಉತ್ಪಾದನೆಗೆ ಸರಕಾರದ ಒತ್ತು: ಸಚಿವ ಎಂ ಬಿ ಪಾಟೀಲ

ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ […]

You cannot copy content of this page