ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆ: ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ರಚನೆಗೆ ಡಿಸಿಎಂ ಡಾ. ಜಿ. ಪರಮೇಶ್ವರ ಸೂಚನೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ವಸತಿ ರಹಿತರಿಗೆ ನಿವೇಶನಗಳನ್ನು ನೀಡುತ್ತೇವೆಂದು ಘೋಷಿಸಿದ್ದೆವು. ಅದರಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು […]
