ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳ ಸ್ಥಾಪಿಸಲು ಕ್ರಮ : ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ
ಬೆಳಗಾವಿ:ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿಯೂ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ತಿಳಿಸಿದ್ದಾರೆ. […]
