ಐದು ವರ್ಷದ ಮಗುವಿನ ಲಿವರ್ ದಾನದಿಂದ 13 ವರ್ಷದ ಬಾಲಕಿಗೆ ಹೊಸ ಬದುಕು: ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಟ್ರಾನ್ಸ್ಪ್ಲಾಂಟ್
ಬೆಂಗಳೂರು: ಐದು ವರ್ಷದ ಮಗುವಿನ ಅಂಗಾಂಗ ದಾನವು 13 ವರ್ಷದ ಬಾಲಕಿ ಲಕ್ಷ್ಮೀ ಪ್ರಿಯಾ ಅವರಿಗೆ ಹೊಸ ಬದುಕಿನ ಭರವಸೆ ನೀಡಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಪರೂಪದ ಜನ್ಮಜಾತ ಪಿತ್ತನಾಳದ ಕಾಯಿಲೆ ಬಿಲಿಯರಿ […]
