ರೋರಿಕ್–ದೇವಿಕಾ ರಾಣಿ ಎಸ್ಟೇಟ್ನಲ್ಲಿ ಕೈಗೊಳ್ಳಲಾಗುತ್ತಿರುವ ಎಕೋ ಟೂರಿಸಂ ಕಾಮಗಾರಿಗಳನ್ನು ಚುರುಕುಗೊಳಿಸಿ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ರೋರಿಕ್–ದೇವಿಕಾ ರಾಣಿ ಎಸ್ಟೇಟ್ನಲ್ಲಿ ಎಕೋ ಟೂರಿಸಂ ಅಭಿವೃದ್ಧಿಗೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನದ ಮಿತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆಯ ಹಿರಿಯ […]
