ಕ್ವಾಂಟಮ್ ತಂತ್ರಜ್ಞಾನದ ಅಭಿವೃದ್ದಿಗೆ ದ್ವಿಪಕ್ಷೀಯ ಸಹಕಾರ ಅಗತ್ಯ: ಸಚಿವ ಎನ್ ಎಸ್ ಭೋಸರಾಜು | ವಿಧಾನಸೌಧದಲ್ಲಿ ಬ್ರೆಜಿಲ್ ನಿಯೋಗದೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ
ಬೆಂಗಳೂರು: ಜಾಗತಿಕ ಅಭಿವೃದ್ದಿಯನ್ನು ಮುನ್ನಡೆಸುವ ಪ್ರಮುಖ ಒಕ್ಕೂಟವಾಗಿರುವ ʼಬ್ರಿಕ್ಸ್” ರಾಷ್ಟ್ರಗಳು ಕ್ವಾಂಟಮ್ ತಂತ್ರಜ್ಞಾನದ ಅಭಿವೃದ್ದಿಗೆ ಪರಸ್ಪರ ಸಹಕಾರಕ್ಕೆ ಮುಂದಾಗಬೇಕು *ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್. ಭೋಸರಾಜು ಕರೆ […]
