ನಾಳೆ ತುಮಕೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ: ಡಿಸಿಎಂ ಡಾ.ಜಿ. ಪರಮೇಶ್ವರ
ತುಮಕೂರು:ತುಮಕೂರಿನ ಸಾಂಸ್ಕೃತಿಕ ಪರಂಪರೆ, ಕಲೆ, ಸಾಹಿತ್ಯ, ರಂಗಭೂಮಿ ಹಾಗೂ ಐತಿಹಾಸಿಕ ಹಿರಿಮೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಅಕ್ಟೋಬರ್ 11ರಿಂದ ತುಮಕೂರು ದಸರಾ ಮಹೋತ್ಸವವನ್ನು ಆಯೋಜಿಸಲಾಗಿದ್ದು, ಅಕ್ಟೋಬರ್ 21ರಂದು ಸಮಾರೋಪಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ […]
