ಬೆಂಗಳೂರನ್ನು ಪ್ರಮುಖ ಬಾಸ್ಕೆಟ್‌ಬಾಲ್ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧ: ಡಾ. ಜಿ. ಪರಮೇಶ್ವರ್
ಬೆಂಗಳೂರು:ಬೆಂಗಳೂರನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ಬಾಸ್ಕೆಟ್‌ಬಾಲ್ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಕ್ರೀಡೆಯ ಉತ್ತೇಜನಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ […]
