ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಸಚಿವ ಎಂ ಬಿ ಪಾಟೀಲ
ಬೆಂಗಳೂರು: ಅಮೆಜಾನ್ ಕಂಪನಿಯು ಯಲಹಂಕ ಸಮೀಪದ ವಿನಾಯಕ ನಗರದಲ್ಲಿ ನಿರ್ಮಿಸಿರುವ, 11 ಲಕ್ಷ ಚದರ ಅಡಿ ವಿಸ್ತಾರದ ಸುಸಜ್ಜಿತ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೋಮವಾರ ಉದ್ಘಾಟಿಸಿದರು. […]
