ಸಮಗ್ರ ಸುದ್ದಿ

ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ

ಬೆಂಗಳೂರು: ನಗರದ ಬಾಗಲೂರಿನಲ್ಲಿ ಇರುವ ಕೆಐಎಡಿಬಿ ಹೈಟೆಕ್ ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಕಂಪನಿ ಅಭಿವೃದ್ಧಿ ಪಡಿಸಿರುವ ವಿದ್ಯುನ್ಮಾನ ಉತ್ಪಾದನಾ ಸ್ಥಾವರವನ್ನು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯದ ಬೃಹತ್ ಹಾಗೂ ಮಧ್ಯಮ […]

ಸಮಗ್ರ ಸುದ್ದಿ

ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಎನ್.ಸಿ.ಸಿ. ಕ್ರೆಡೆಟ್ ಗಳನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: 2026ನೇ ಸಾಲಿನ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಎನ್.ಸಿ.ಸಿ. ಕ್ರೆಡೆಟ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ಇಂದು ವಿಧಾನಸೌಧ ಪೂರ್ವ ದ್ವಾರದ ಭವ್ಯ ಮೆಟ್ಟಿಲುಗಳ ಮೇಲೆ […]

ಸಮಗ್ರ ಸುದ್ದಿ

30 ಟಿಎಂಸಿ ತುಂಗಭದ್ರಾ ನೀರು ಪೋಲಾಗುವುದನ್ನು ತಡೆದು ರೈತರಿಗೆ ನ್ಯಾಯ ಒದಗಿಸಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ | ತುಂಗಾಭದ್ರ ಅಣೆಕಟ್ಟಿನ ಎಲ್ಲಾ ಗೇಟ್ ಬದಲಿಸುತ್ತೇವೆ

ರಾಯಚೂರು:ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು […]

ಸಮಗ್ರ ಸುದ್ದಿ

ಜಾನಪದ ಕಲೆಗಳು ಕೇವಲ ಮನೋರಂಜನೆಯ ಮಾಧ್ಯಮವಲ್ಲ; ಅವು ನಮ್ಮ ಮಣ್ಣಿನ ಗುಣ, ಇತಿಹಾಸ ಮತ್ತು ಬದುಕಿನ ಕ್ರಮವನ್ನು ಪ್ರತಿಬಿಂಬಿಸುವ ಕನ್ನಡಿಗಳು: ಕೆ.ವಿ.ಪ್ರಭಾಕರ್

ರಾಮನಗರ: ಜನಪದ ಅಂದರೆ ಜನಪರ ಎಂದು ನಂಬಿರುವವನು ನಾನು. ಜಾನಪದ ಕಲೆಗಳು ಕೇವಲ ಮನೋರಂಜನೆಯ ಮಾಧ್ಯಮವಲ್ಲ; ಅವು ನಮ್ಮ ಮಣ್ಣಿನ ಗುಣ, ಇತಿಹಾಸ ಮತ್ತು ಬದುಕಿನ ಕ್ರಮವನ್ನು ಪ್ರತಿಬಿಂಬಿಸುವ ಕನ್ನಡಿಗಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ […]

ಸಮಗ್ರ ಸುದ್ದಿ

ಎನ್.ಡಿ.ಪಿ‌.ಎಸ್. ಕಾಯ್ದೆಯಡಿ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು ನಾಶ | ಎನ್‌.ಡಿಪಿಎಸ್ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಲು ಸಚಿವ ತಿಮ್ಮಾಪೂರ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಅಬಕಾರಿ‌ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದ ರೂ. 5.71 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಇಂದು ನಾಶಪಡಿಸಲಾಯಿತು. ದಾಬಸ್‌ಪೇಟೆಯ ಕೆಡಬ್ಲ್ಯೂಡಬ್ಲ್ಯೂಎ ನಲ್ಲಿ ಬೆಂಗಳೂರು ಉತ್ತರ ವಿಭಾಗದ 1,2,3,4 ಅಬಕಾರಿ ಜಿಲ್ಲೆಗಳಲ್ಲಿ ಎನ್‌.ಡಿಪಿಎಸ್ ಕಾಯ್ದೆಯಡಿ […]

ಸಮಗ್ರ ಸುದ್ದಿ

ಸಂಗೀತ ಹಾಗೂ ಸಾಹಿತ್ಯ ಧರ್ಮದ ಭಾಗ: ಡಿಸಿಎಂ ಡಿ.ಕೆ. ಶಿವಕುಮಾರ್ | ನಮ್ಮ ಕರಾವಳಿ ಬಹು ಸಂಸ್ಕೃತಿಯ ತೊಟ್ಟಿಲು

ಪುತ್ತೂರು: ಹಾಡು ಕೇವಲ ಶಬ್ಧವಲ್ಲ. ಅದೊಂದು ಭಾವನೆ. ಸಂಗೀತ ಹಾಗೂ ಸಾಹಿತ್ಯ ಧರ್ಮದ ಭಾಗವಾಗಿದೆ. ಈ ಕಲೆಯನ್ನು ಕಾಂಚನ ಸಂಸ್ಥೆ ಹಾಗೂ ಈ ಊರಿನ ಜನತೆ ಬೆಳೆಸಿಕೊಂಡು ಬರುತ್ತಿರುವುದು ಬಹಳ ಸಂತೋಷ ಎಂದು ಡಿಸಿಎಂ […]

ಸಿನಿಮಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಪನ್ನ | ಡಾ. ಹಂಸಲೇಖ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ ಪ್ರದಾನ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಗೆ ಶುಕ್ರವಾರ ರಾತ್ರಿ ನಗರದ ಲುಲು ಮಾಲ್‌ನಲ್ಲಿ ತೆರೆ ಬಿದ್ದಿದೆ. ಜಪಾನ್‌ ದೇಶದದ ʼಲಾಸ್ಟ್‌ ಲ್ಯಾಂಡ್‌ʼ, ಮರಾಠಿಯ ʼಸಬರ್‌ ಬೊಂಡಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, […]

ಸಮಗ್ರ ಸುದ್ದಿ

ಬಳಕೆಯಲ್ಲಿಲ್ಲದ ಜಾಗಗಳಿಗೆ ಮರುಜೀವ ನೀಡಲು ಕೈಜೋಡಿಸಿ: ಮಹೇಶ್ವರ್ ರಾವ್ | ಸಮೂಹ ಸಹಕಾರ ಮತ್ತು ಜನ ಪಾಲ್ಗೊಳ್ಳುವಿಕೆಯ ಮೂಲಕ ಉತ್ತಮ ಮತ್ತು ವಾಸಯೋಗ್ಯ ನಗರವನ್ನು ನಿರ್ಮಿಸಲು ಸಾಧ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಬಳಕೆಯಲ್ಲಿಲ್ಲದ ಜಾಗಗಳಿಗೆ ಮರುಜೀವ ನೀಡುವ ಉದ್ದೇಶದಿಂದ ಜಿಬಿಎ ಜೊತೆ ಕೈಜೋಡಿಸಲು ನಾಗರಿಕರಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮನವಿ ಮಾಡಿದರು. ಜಿಬಿಎ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳ ಪುನರುಜ್ಜೀವನಕ್ಕಾಗಿ ನಾಗರಿಕರಿಗೆ […]

ಸಿನಿಮಾ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಚಿತ್ರಗಳ ಘೋಷಣೆ | ʼಲಾಸ್ಟ್‌ ಲ್ಯಾಂಡ್‌ʼ, ʼಸಬರ್ ಬೊಂದಾʼ ಮತ್ತು ʼವನ್ಯಾʼ ಅತ್ಯುತ್ತಮ ಚಿತ್ರಗಳು

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಶುಕ್ರವಾರ ಅಂತ್ಯಗೊಂಡಿದ್ದು, ಜಪಾನ್‌ ದೇಶದ ʼಲಾಸ್ಟ್‌ ಲ್ಯಾಂಡ್‌ʼ, ಮರಾಠಿಯ ʼಸಬರ್‌ ಬೊಂದಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ […]

ಸಮಗ್ರ ಸುದ್ದಿ

ನೈರುತ್ಯ ರೈಲ್ವೆಯಿಂದ 47 ವಿಶೇಷ ರೈಲುಗಳ ಸಂಚಾರ; ಹೆಚ್ಚುವರಿ 14 ರೈಲುಗಳ ಕಾರ್ಯಾಚರಣೆಗೆ ಪ್ರಸ್ತಾವನೆ

ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು ನೈರುತ್ಯ ರೈಲ್ವೆಯು ಈಗಾಗಲೇ ವಿವಿಧ ಮಾರ್ಗಗಳಲ್ಲಿ 47 ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಇದರೊಂದಿಗೆ ಪ್ರಯಾಣಿಕರ ಹೆಚ್ಚಿನ […]

You cannot copy content of this page