ತುಂಗಭದ್ರಾ ಅಣೆಕಟ್ಟಿನ ಗೇಟ್ ಅಳವಡಿಕೆ ಯಶಸ್ವಿ: ಉದ್ಘಾಟನಾ ಕಾರ್ಯಕ್ರಮಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹಾಗೂ ನೀರಾವರಿ ಸಚಿವರಿಗೆ ರಾಜ್ಯದ ನಿಯೋಗದಿಂದ ಆಹ್ವಾನ
ಬೆಂಗಳೂರು : ದಾಖಲೆಯ ಸಮಯದಲ್ಲಿ ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಗೇಟ್ಗಳನ್ನು ಯಶಸ್ವಿಯಾಗಿ ಬದಲಾಯಿಸಿದ ಹಿನ್ನೆಲೆಯಲ್ಲಿ ಆಯೋಜಿಸಿರುವ ಐತಿಹಾಸಿಕ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ಅಲ್ಲಿನ ನೀರಾವರಿ ಸಚಿವ […]
