76 ಗ್ರಾಮಗಳಿಗೆ ಟ್ಯಾಂಕರ್ ಹಾಗೂ 248 ಗ್ರಾಮಗಳಿಗೆ ಕೊಳವೆಬಾವಿ ಮೂಲಕ ನೀರು ಸರಬರಾಜು| ಬೇಸಿಗೆ ಎದುರಿಸಲು ವ್ಯಾಪಕ ಕ್ರಮ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದ 20 ಜಿಲ್ಲೆಗಳ 60 ತಾಲ್ಲೂಕುಗಳಲ್ಲಿನ 324 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇವುಗಳ ಪೈಕಿ 76 ಗ್ರಾಮಗಳಿಗೆ 76 ಟ್ಯಾಂಕರ್‌ಗಳ ಮುಖಾಂತರ ಹಾಗೂ 248 ಗ್ರಾಮಗಳಿಗೆ 280 ಖಾಸಗಿ ಕೊಳವೆ […]
